ಸಿಎಂ ಸಿದ್ದರಾಮಯ್ಯ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್ ಭೀತಿ
ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಳಿಕ ಇದೀಗ ಕಾಂಗ್ರೆಸ್ ನಾಯಕರಿಗೆ ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ. ಸಿಎಂ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಸಚಿವ ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ…

