ರಾಜ್ಯದ ಸರ್ಕಾರಿ ನೌಕರರಿಗೆ ಕೆಂಪು–ಹಳದಿ ಟ್ಯಾಗ್ ಕಡ್ಡಾಯಗೊಳಿಸಿದ ಸರ್ಕಾರ
ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ಸಂಸ್ಥಾನವು ಕರ್ನಾಟಕ ರಾಜ್ಯ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ಕೆಂಪು–ಹಳದಿ ಟ್ಯಾಗ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ತನ್ನ ನೌಕರರ ಗುರುತಿನ ಚೀಟಿಯ ಕೊರಳುದಾರದ (ಟ್ಯಾಗ್)…

