ಸವದತ್ತಿ- ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಸಂಯುಕ್ತ ಟೈಮ್ಸ್, ಸವದತ್ತಿ: ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ–ಭೇದಿ ಉಲ್ಬಣಗೊಂಡಿದೆ. ಒಂದೇ ದಿನ 41 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ರಾಣಗೊಂಡಿರುವ ಈರವ್ವ ಗಾಳಿಮಠ…

