ಸಮವಸ್ತ್ರದಲ್ಲಿರುವಾಗ ರೀಲ್ಸ್ ಮಾಡದಂತೆ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಎಚ್ಚರಿಕೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸ್ ಸಮವಸ್ತ್ರದಲ್ಲಿರುವ ಫೋಟೋ, ರೀಲ್ಸ್ ಮಾಡುವುದು, ಸ್ಟೇಟಸ್ ಅಪ್ಡೇಟ್ ಮಾಡುವುದು ಮತ್ತು ಸ್ಟೋರಿಗಳನ್ನು ಹಾಕುವುದು ಸೇರಿದಂತೆ ಇಲಾಖೆ ಸಂಬಂಧಿಸದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಎಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಂಗಳವಾರ ನಗರ ಪೊಲೀಸ್…

