ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಪತ್ತೆ: ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ಹಸ್ತಾಂತರ
ಸಂಯುಕ್ತ ಟೈಮ್ಸ್,ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಸಾಗಿಸುತ್ತಿದ್ದ ಸಂದರ್ಭದಲ್ಲಿ ರಾಮದುರ್ಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಶುಕ್ರವಾರ ಬೆಳಿಗ್ಗೆ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ತನ್ನ ಕಾರಿನಲ್ಲಿ…

