Category: ಜಿಲ್ಲೆ

2 ಲಕ್ಷ ರೂ. ಲಂಚ ಪಡೆಯುವಾಗ ಲೊಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ

ಸಂಯುಕ್ತ ಟೈಮ್ಸ್, ದಾವಣಗೆರೆ: 2 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹರಿಹರ ನಗರಸಭೆ ಆಯುಕ್ತರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರಸಭೆ ಆಯುಕ್ತ ಬಸವರಾಜ ಐಗೂರು ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬಸವರಾಜ ಐಗೂರು ದಾವಣಗೆರೆ ಜಿಲ್ಲೆಯ ಹರಿಹರ…

ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರೆಂದು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ : ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ, ಜನ ಸೇವಕರು. ಮಹಾರಾಜ ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ…

ಜನಸ್ನೇಹಿ ಆಡಳಿತ ನೀಡದವರು ನಮ್ಮ ತಾಲೂಕಿಗೆ ಅವಶ್ಯಕತೆ ಇಲ್ಲ: ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ…!

ಸಂಯುಕ್ತ ಟೈಮ್ಸ್, ಗೋಕಾಕ: ಕಳೆದ ಕೆಲವು ದಿನಗಳಿಂದ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠೀತವಾಗುತ್ತಿವೆ. ಅವುಗಳಿಗೆ ವೇಗ ನೀಡುವ ಕೆಲಸ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರಿಂದ ಹಣ ಪಡೆದು ಸರಕಾರಿ ಸೇವೆ ನೀಡುವ ದೂರುಗಳು ಬರುತ್ತಿವೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ…

ಅಕ್ರಮ ಆಸ್ತಿಗಳಿಕೆ ಪ್ರಕರಣ: ವಿವಿಧ ಇಲಾಖೆಗಳ 11 ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್…!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ತನಿಖೆ ಆರಂಭಿಸಲಾಗಿದೆ ಎಂಬ ತಾಂತ್ರಿಕ ಕಾರಣದಿಂದಾಗಿ ವಿವಿಧ ಇಲಾಖೆಗಳ 11 ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಚನ್ನಗಿರಿ ತಾಲೂಕಿನ ರೇಂಜ್ ಫಾರೆಸ್ಟ್ ಆಫೀಸರ್…

ಓದಿದ್ದುSSLC ಮಾತ್ರ, ಮಾಡುವುದು ವೈದ್ಯ ವೃತ್ತಿ: ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು…!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ 384 ಜನರು ನಕಲಿ ವೈದ್ಯರು ಇರುವುದು ಪತ್ತೆಯಾಗಿದೆ. ಅಚ್ಚರಿ ಅಂದರೆ SSLC, PUC, ITI,…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6 ರೊಳಗೆ  ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು…

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲಗಳಿಗೆ ಮಾರಾಟ ಮಾಡುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಿ: ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಬಡವರಿಗೆ ರೂಪಿಸಲಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲಗಳಿಗೆ ಮಾರಾಟ ಮಾಡುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ. ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ನ್ಯಾಯಪೀಠ, ಅನ್ನಭಾಗ್ಯ ಯೋಜನೆಯ…

ಅರಣ್ಯ ಉಳಿಯಬೇಕಾದರೆ ಗಿಡ-ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಿ:  ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಅರಣ್ಯ ಉಳಿಯಬೇಕಾದರೆ ಗಿಡ-ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್…

ನಾಳೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮ: DC ನಿತೇಶ ಪಾಟೀಲ, SP, ZP CEO ಕಾರ್ಯಕ್ರಮದಲ್ಲಿ ಭಾಗಿ

ಸಂಯುಕ್ತ ಟೈಮ್ಸ್, ಗೋಕಾಕ/ಮೂಡಲಗಿ: ನಗರದ ಹೊರವಲಯದ ಘಟಪ್ರಭಾ ರಸ್ತೆಯಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ದಿನಾಂಕ 05-07-2024 (ಶುಕ್ರವಾರ) ಬೆಳಿಗ್ಗೆ 10 ಘಂಟೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಮತ್ತು ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಆಡಳಿತಗಳು ಜಂಟಿಯಾಗಿ…

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ: ಕೋರ್ಟ್ ಆದೇಶದಂತೆ KSRTC ಬಸ್ ಜಪ್ತಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಸಾರಿಗೆ ಇಲಾಖೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ಕೋರ್ಟ್ ಆದೇಶದಂತೆ KSRTC ಬಸ್‍ನ್ನು ಜಪ್ತಿ ಮಾಡಲಾಗಿದೆ. ಈ ಹಿಂದೆ ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದೇಶ ನೀಡಿ…

You missed

error: Content is protected !!