Category: ಜಿಲ್ಲೆ

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ತಳುಕು!

ಸಂಯುಕ್ತ ಟೈಮ್ಸ್, ಮೈಸೂರು: ಮೈಸೂರಿನ ಮೂಡಾ ಹಗರಣ ಇದೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು ವಿಪಕ್ಷಗಳ ಬಾಯಿಗೂ ಎಲೆ ಅಡಿಕೆಯಾಗಿಬಿಟ್ಟಿದೆ. ಸೈಟ್ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಸಹ ಕೇಳಿ ಬಂದಿದೆ. 1904 ರಲ್ಲಿ ಪ್ಲೇಗ್‌ನಿಂದ ಜರ್ಜರಿತವಾದ ನಂತರ…

ಆತ್ಮಹತ್ಯೆ ಮಾಡಿಕೊಂಡ ರೈತರ  ಕುಟುಂಬಗಳಿಗೆ ತಲಾ  5 ಲಕ್ಷ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ : ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ NSF ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ…

ಖೋಟಾ ನೋಟು ಮುದ್ರಿಸುತಿದ್ದ ಖದೀಮರನ್ನು ಖೆಡ್ಡಾಕ್ಕೆ ಕೆಡವಿದ ಗೋಕಾಕ ಪೊಲೀಸರು :  6 ಜನರ ಬಂಧನ…!

ಸಂಯುಕ್ತ ಟೈಮ್ಸ್, ಗೋಕಾಕ: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖದೀಮರ ಜಾಲವನ್ನು ಗೋಕಾಕ ಪೊಲೀಸರು ಪತ್ತೆಹಚ್ಚಿದ್ದಾರೆ. ಕಳೆದ 29/06/24 ರಂದು ಗೋಕಾಕ ನಗರದ ಕಡಬಗಟ್ಟಿ ಗುಡ್ಡದಲ್ಲಿ ಒಂದು ಕಾರನ್ನು ವಶಪಡಿಸಿಕೊಂಡ ನಂತರ ಈ ಜಾಲವನ್ನು ಪತ್ತೆಹಚ್ಚಲು ಸಾಧ್ಯವಾಯಿತು. ಬಂಧಿತರು ಅನ್ವರ್ ಯಾದವಾಡ,…

ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ ಆಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ,…

ರಾಜ್ಯದ ಎಲ್ಲ ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸರ್ಕಾರ ಆದೇಶ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಗರಣ ದೊಡ್ಡ ಮಟ್ಟದಲ್ಲೇ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ನಿಗಮಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಿಸುವಂತೆ ಆದೇಶ ಹೊರಡಿಸಿದೆ.…

ರಾಜ್ಯ ಸರ್ಕಾರದ ದಿಕ್ಕು, ದಾರಿ ತಪ್ಪಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

ಸಂಯುಕ್ತ ಟೈಮ್ಸ್, ಧಾರವಾಡ: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ದಿಕ್ಕು, ದಾರಿ ತಪ್ಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಒಬ್ಬರ ವಿರುದ್ಧ ಒಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ.…

ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿದೆ. ಬೆಂಗಳೂರಿನ 49 ಪ್ರದೇಶಗಳಿಂದ ಸಂಗ್ರಹಿಸಿದ ಪಾನಿಪುರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಇರೋದು ಪತ್ತೆಯಾಗಿದೆ. ವಿದ್ಯಾರ್ಥಿಗಳು, ಯುವತಿಯರು ಪಾನಿಪುರಿ ಅಂದರೆ ಬಾಯಿ ಬಾಯಿ ಬಿಡುತ್ತಾರೆ. ಪಾನಿಪುರಿ ತಿನ್ನೋಕೆ ಸಾಲು…

ಲೋಕಸಭೆ ಚುನಾವಣಾ ಫಲಿತಾಂಶದಿಂದ ಕುಗ್ಗಿದ ನೈತಿಕ ಸ್ಥೈರ್ಯ: ZP, TP, ಪಾಲಿಕೆ ಚುನಾವಣೆ ನಡೆಸಲು ಕಾಂಗ್ರೆಸ್ ಮರುಚಿಂತನೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಒಕ್ಕಲಿಗ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿವೆ ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ…

ಅಜ್ಜನಿಂದಲೇ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ: ತಂದೆಯ ಅಪರಾಧ ಮುಚ್ಚಿಡಲು ಯತ್ನಿಸಿದ ಮಕ್ಕಳ ಬಂಧನ!

ಸಂಯುಕ್ತ ಟೈಮ್ಸ್, ಬೆಂಗಳೂರು: 6 ವರ್ಷದ ಮೊಮ್ಮಗಳ ಮೇಲೆ ಅಜ್ಜನೇ ಅತ್ಯಾಚಾರವೆಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ತನ್ನ ಪೋಷಕರು ಮತ್ತು ಸಹೋದರರು ಮನೆಯಿಂದ ಓಡಿಹೋಗಲು ಸಹಾಯ ಮಾಡಿದ್ದಕ್ಕಾಗಿ ಬಾಲಕಿಯ ತಂದೆಯನ್ನು ಪೊಲೀಸರು…

ಗೃಹ ಸಚಿವರ ತವರಿನಲ್ಲೇ ಮಕ್ಕಳ ಮಾರಾಟ ಜಾಲ: ಮಾರಾಟವಾಗಿದ್ದ 9 ಮಕ್ಕಳು ಪತ್ತೆ!

ಸಂಯುಕ್ತ ಟೈಮ್ಸ್, ತುಮಕೂರು: ಕಿಡ್ನಾಪ್ ಮಾಡಿ ಮಾರಾಟ ಮಾಡುತ್ತಿದ್ದ ಮಕ್ಕಳ ಮಾರಾಟ ಜಾಲವನ್ನು ತುಮಕೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮಾರಾಟವಾಗಿದ್ದ 9 ಮಕ್ಕಳನ್ನು ಪತ್ತೆಹಚ್ಚಿದ್ದಾರೆ. ಗುಬ್ಬಿಯಲ್ಲಿ 11 ತಿಂಗಳ ಮಗು ಕಿಡ್ನಾಪ್ ಪ್ರಕರಣದ ಬೆನ್ನತ್ತಿದಾಗ ಈ ಜಾಲ ಬೆಳಕಿಗೆ ಬಂದಿದೆ. ಪ್ರಕರಣ…

You missed

error: Content is protected !!