Category: ಜಿಲ್ಲೆ

ನಿರುದ್ಯೋಗದ ನೆಪ ಹೇಳಿ ವಿಚ್ಛೇದಿತ ಪತ್ನಿಗೆ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಕೋರಿ ನವೀನ್‌ (ಹೆಸರು ಬದಲಿಸಲಾಗಿದೆ) ಸಲ್ಲಿಸಿದ್ದ…

ವಿಚ್ಛೇದನ ಬಳಿಕ ಕೈ ಕೈ ಹಿಡಿದು ಹೊರಬಂದ ಚಂದನ್ ಶೆಟ್ಟಿ, ನಿವೇದಿತಾ ಗೌಡ

ಸಂಯುಕ್ತ ಟೈಮ್ಸ್, ಬೆಂಗಳೂರು: ನಟ, ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. 2ನೇ ಹೆಚ್ಚುವರಿ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ. 4 ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಬಿದ್ದ ಬಳಿಕ ಮಾಧ್ಯಮಗಳ ಕಣ್ಣು ತಪ್ಪಿಸಲು ಕೋರ್ಟ್‌ನ ಹಿಂದಿನ ಗೇಟ್‌ನಿಂದ…

ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ಆಗ್ರಹ ಮಾಡಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂಗೆ ಆಗ್ರಹಿಸಿರುವ ಬಿಜೆಪಿ, ಒಂದು ವೇಳೆ ನಾಗೇಂದ್ರ ರಾಜೀನಾಮೆ ಪಡೆಯದೇ ಹೋದ್ರೆ ಹೋರಾಟ…

ಬೆಳಗಾವಿ ಮತದಾರರನ್ನುಸೆಳೆಯುವಲ್ಲಿ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್‌ ವಿಫಲ: ಸಚಿವ ಸತೀಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಮತದಾರರನ್ನು ಸೆಳೆಯುವಲ್ಲಿ ಲಕ್ಷ್ಮೀ  ಹೆಬ್ಬಾಳ್ಕರ್‌ ವಿಫಲರಾಗಿದ್ದಾರೆ, ಇದೆ ಕಾರಣಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ‌ಸೋಲಿಗೆ ಕಾರಣವಾಯಿತು ಎಂದು ಸಚಿವ ಸತೀಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರು…

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ

ಸಂಯುಕ್ತ ಟೈಮ್ಸ್, ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ನಡೆಸಿದ ಕಲ್ಲುತೂರಾಟದಲ್ಲಿ…

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ: ಆರೋಪಿ ಅರೆಸ್ಟ್

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ…

ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ..!

ಸಂಯುಕ್ತ ಟೈಮ್ಸ್, ಉಡುಪಿ: ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ. ಉಡುಪಿಯ…

ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ(ಜೂ.4) ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಇಬ್ಬರು ಅಧಿಕಾರಿಗಳು SIT ವಶಕ್ಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಿಂದ ಶನಿವಾರ ತಿಳಿದುಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​…

ಕಾಮಗಾರಿ ಬಿಲ್ ಪಾವತಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದು, ಹಣ ನೀಡಲು ಅಧಿಕಾರಿಗಳು ಸತಾಯಿಸಿದ್ದರಿಂದ ಮನನೊಂದು ಗುತ್ತಿಗೆದಾರ ನೇಣಿಗೆ…

You missed

error: Content is protected !!