Category: ಜಿಲ್ಲೆ

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಯುವ ಮೋರ್ಚಾದಿಂದ ರಸ್ತೆತಡೆ ಜಾಥಾ

ಸಂಯುಕ್ತ ಟೈಮ್ಸ್, ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ…

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ 6 ದಿನಗಳ ಕಾಲ SIT ಕಸ್ಟಡಿಗೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು 42ನೇ ACMM ಕೋರ್ಟ್‌ 6  ದಿನಗಳ ಕಾಲ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಚ್ ನಿಂದ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಜ್ವಲ್‌ ಅವರನ್ನು…

ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡದಿರಲು ಕಾಂಗ್ರೆಸ್ ನಿರ್ಧರಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕರಿಗೆ ಈ ಬಾರಿ ಅವಕಾಶ ನೀಡಲು ಸಿಎಂ, ಡಿಸಿಎಂ…

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 88 ಕೋಟಿ ಅಕ್ರಮ: ವ್ಯವಸ್ಥಾಪಕ ನಿರ್ದೇಶಕ, ಲೆಕ್ಕಾಧಿಕಾರಿ ಅಮಾನತು

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ದುರುಪಯೋಗ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್‌ ಮತ್ತು ಲೆಕ್ಕಾಧಿಕಾರಿ ಪರಶುರಾಮ್‌ ಜಿ.ದುರ್ಗಣ್ಣ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಗಮದ ಮುಖ್ಯ…

ಸರ್ಕಾರಿ ಕೋಟಾದಡಿ MBBS ಪದವಿ ಪೂರೈಸಿದವರಿಗೆ ಇನ್ನು ಮುಂದೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರಿ ಕೋಟಾದ ಅಡಿ 2022ರ ಜುಲೈ 22ರ ನಂತರ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿರುವ MBBS ವಿದ್ಯಾರ್ಥಿಗಳು ಪದವಿಯ ನಂತರ ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದನ್ನು ಅಥವಾ ನಿಯಮಾವಳಿಗಳ ಅನ್ವಯ ತಾವು ನೀಡಿರುವ ಬಾಂಡ್‌ಗಳ…

ಪತ್ರಕರ್ತರಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ವ್ಯಕ್ತಿಯ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಶಾಸಕ ರಾಜು ಕಾಗೆ

ಸಂಯುಕ್ತ ಟೈಮ್ಸ್, ಅಥಣಿ: ನನ್ನ ಎದುರೇ ಪತ್ರಕರ್ತರಿಗೆ ಧಮ್ಕಿ ಹಾಕಿದವನು ಮಾನಸಿಕ ಅಸ್ವಸ್ಥ ಎಂದು ಶಾಸಕ ರಾಜು ಕಾಗೆ ತಿಳಿಸಿದರು. ಅಲ್ಲದೇ ವ್ಯಕ್ತಿಯ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು. ಶಾಸಕ ರಾಜು ಕಾಗೆ ಎದುರೇ ಕಾಂಗ್ರೆಸ್ ಕಾರ್ಯಕರ್ತನಿಂದ ಪತ್ರಕರ್ತರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ. ಈ…

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆ ಸಾವು

ಸಂಯುಕ್ತ ಟೈಮ್ಸ್, ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು ಬಂದಿದೆ. ಕೆಆರ್‌ನಗರ ಮೂಲದ ಇಬ್ಬರು ಮಹಿಳೆಯರು ಗರ್ಭಪಾತ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾರೆ.…

ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ ಪಾಲಕರ ವಿರುದ್ಧ ಕ್ರಮ: ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತರಾದ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕಾಲೇಜು ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ಮಾಸಿಕ…

ಕೇವಲ 5 ತಿಂಗಳಿನಲ್ಲಿಯೇ 354 ರೋಗಿಗಳು ಸಾವು:  ಮೃತ್ಯು ಕೂಪವಾದ ಕೊಪ್ಪಳ ಜಿಲ್ಲಾ ಆಸ್ಪತ್ರೆ

ಸಂಯುಕ್ತ ಟೈಮ್ಸ್, ಕೊಪ್ಪಳ: ಜೀವ ಉಳಿಸಬೇಕಾದ ಸರ್ಕಾರಿ ಆಸ್ಪತ್ರೆ ಈಗ ಜೀವ ತೆಗೆಯುವ ಆಸ್ಪತ್ರೆಯಾಗಿ ಬದಲಾಗಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಈ ವರ್ಷದ ಜನವರಿಯಿಂದ ಇಲ್ಲಿಯವರೆಗೂ ಈ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ರೋಗಿಗಳ ಸಂಖ್ಯೆ 354. ಕೊಪ್ಪಳದ ಕಿಮ್ಸ್ ಆಡಳಿತ ಮಂಡಳಿಯೇ ಈ ಅಂಕಿ…

ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್‌ ಹಣ, ಗಿಫ್ಟ್ ಕೂಪನ್ ಹಂಚುವ ಕೆಲಸವನ್ನು ಮಾಡುತ್ತಿದೆ: ಹೆಚ್.ಡಿ ಕುಮಾರಸ್ವಾಮಿ

ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಉಡುಗೊರೆಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ. ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ…

You missed

error: Content is protected !!