ಲೋಕಸಭೆ ಚುನಾವಣೆ- ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದ ಚುನಾವಣೆ: ಅಖಾಡದಲ್ಲಿರುವ ಕಲಿಗಳ ಕ್ಷೇತ್ರವಾರು ವಿವರ!
ಸಂಯುಕ್ತ ಟೈಮ್ಸ್, ಬೆಂಗಳೂರು: ಅಂತಿಮ ಹಂತದ ಲೋಕಸಭೆ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಇಂದು ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 21 ಮಹಿಳೆಯರು ಸೇರಿ 227 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಮಾಡಿಕೊಳ್ತಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಇಬ್ಬರು ಕೇಂದ್ರ ಸಚಿವರು,…

