Category: ಜಿಲ್ಲೆ

ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ನಿಮ್ಮ ಮತ ನೀಡಿ:  ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ…

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಮೃಣಾಲ್‌ ಹೆಬ್ಬಾಳ್ಕರ್‌ ಅವರನ್ನು ಬೆಂಬಲಿಸಿ: ನೇಹಾ ತಂದೆ ನಿರಂಜನ ಹಿರೇಮಠ ಮನವಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಪೋಷಕರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಬೇಕಾದ ಎಲ್ಲಾ ರೀತಿಯ ಬೆಂಬಲ…

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪೆನ್‍ಡ್ರೈವ್ ಸುನಾಮಿ ಎದ್ದಿದ್ದು, ಇದೀಗ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ಹೌದು. ಪ್ರಜ್ವಲ್ ರೇವಣ್ಣ ವಿರುದ್ಧ ಕೊನೆಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ CrPC 164 ಅಡಿಯಲ್ಲಿ ಕೊಟ್ಟ…

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ…

ಬಿಜೆಪಿಯನ್ನು ಸೋಲಿಸಲು ನಮ್ಮ ಗ್ಯಾರಂಟಿಗಳೇ ನಮಗೆ “ಬ್ರಹ್ಮಾಸ್ತ್ರ”: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!

ಸಂಯುಕ್ತ ಟೈಮ್ಸ್, ಕಲಬುರಗಿ: ಕರ್ನಾಟಕ ಸರ್ಕಾರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಗ್ಯಾರಂಟಿಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು “ಬ್ರಹ್ಮಾಸ್ತ್ರ” ಆಗಲಿವೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.…

ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ?: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ರಾಜು ಕಾಗೆ!

ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ…

ಮೋದಿಯವರು ಭಯಾನಕ ಸುಳ್ಳುಗಳಿಂದ ಭಾರತೀಯರನ್ನು ದಾರಿತಪ್ಪಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಗೋಕಾಕ: ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ BJP, NDA ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು…

ನನ್ನ ಮಗ ಬೆಳಗಾವಿ ಕ್ಷೇತ್ರದಿಂದ ಗೆದ್ದರೆ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ: ಸಚಿವೆ  ಲಕ್ಷ್ಮೀ ಹೆಬ್ಬಾಳಕರ್!

ಸಂಯುಕ್ತ ಟೈಮ್ಸ್, ಗೋಕಾಕ: ಕಾಂಗ್ರೆಸ್ ಅಭ್ಯರ್ಥಿ ಇಂಜಿನಿಯರಿಂಗ್ ಪದವಿಧರ , ಸುಸಂಸ್ಕೃತ ವ್ಯಕ್ತಿ. ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್‌ ಹೆಬ್ಬಾಳಕರ್ ಬೆಂಬಲವಾಗಿ ನಿಂತಿದ್ದಾನೆ. ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ…

ಇದೇ ನಿಮ್ಮ ಕೊನೆಯ ಚುನಾವಣೆ ಭಾಷಣ; ಮತ್ತೆ ಅಧಿಕಾರಕ್ಕೆ ಬರಲಾರಿರಿ: ಸಿಎಂ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸನ್ಮಾನ್ಯ ನರೇಂದ್ರ ಮೋದಿ ಅವರೇ, ಈ ಚುನಾವಣೆಯ ನಿಮ್ಮ ಭಾಷಣಗಳು ಪ್ರಧಾನಿಯಾಗಿ ನಿಮ್ಮ ಕೊನೆಯ ಭಾಷಣವಾಗಿರಬಹುದು. ಮತ್ತೆ ನೀವು ಖಂಡಿತಾ ಅಧಿಕಾರಕ್ಕೆ ಬರಲಾರಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,…

ಭಾರತವನ್ನು ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಭಾರತವನ್ನು  ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಏರಲಿದ್ದು, ಅದನ್ನು ನಿಮ್ಮ ಮತ ಮಾಡಲಿದೆ. ಈ ಬಾರಿಯ ಲೋಕಸಭಾ ಚುನಾವಣೆ ಆತ್ಮನಿರ್ಭರದ್ದಾಗಿದ್ದು, ಭಾರತದ ಭವಿಷ್ಯವನ್ನು ನಿರ್ಧಾರ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ…

You missed

error: Content is protected !!