ನೂರಾರು ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಜೀವಂತ ಕೊಲೆ ಮಾಡಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ!
ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ…

