ನೇಹಾ ಕೊಲೆ ಆರೋಪಿ ಫಯಾಜಗೆ ಘೋರ ಶಿಕ್ಷೆ ಕೊಡಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ!
ಸಂಯುಕ್ತ ಟೈಮ್ಸ್, ಬೀದರ್: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆಯನ್ನು ಕೊಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೇಹಾ ಕುಟುಂಬವನ್ನು ಭೇಟಿಗೂ ಮುನ್ನ ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ…

