ಅಕ್ರಮ ಸಂಬಂಧಕ್ಕೆ ಅಡ್ಡಿ: ಪತಿಯನ್ನೇ ಮುಗಿಸಿದ ಪತ್ನಿ!
ಸಂಯುಕ್ತ ಟೈಮ್ಸ್, ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾಳೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿರುವ ಘಟನೆ ಸಿಂಗನೋಡಿ ತಾಂಡಾದಲ್ಲಿ ಕೇಳಿಬಂದಿದೆ. ಮೃತನನ್ನು ರಾಯಚೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯ ರಾಜು ನಾಯ್ಕ್…

