ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ 2ನೇ ಸ್ಥಾನ: ಸಿಎಂ ಸಿದ್ದರಾಮಯ್ಯ
ಸಂಯುಕ್ತ ಟೈಮ್ಸ್, ಬೆಂಗಳೂರು: ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ…

