ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಬೆಂಗಳೂರು ಚಲೋ!
ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಕರ್ನಾಟಕ…

