ಅಸ್ವಸ್ಥಗೊಂಡಿದ್ದ ಕೈದಿ ಸಾವು: ಮರ್ಮಾಂಗಕ್ಕೆ ಖಾರದ ಪುಡಿ ಹಾಕಿರೋದಾಗಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ ಕುಟುಂಬಸ್ಥರು!
ಸಂಯುಕ್ತ ಟೈಮ್ಸ್, ಆನೇಕಲ್: ಡಕಾಯಿತಿ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ನಿಗೂಢ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ HSR ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಡಿವಾಳದ ತಾವರೆಕೆರೆ ಮೂಲದ ಆರೋಪಿ ಗಣೇಶ್ನನ್ನ ದರೋಡೆ ಪ್ರಕರಣದಲ್ಲಿ 2023ರ ಡಿಸೆಂಬರ್ 22ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಗಣೇಶ್ ತೀವ್ರ…

