ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿದ ಕಂದಮ್ಮ, ಮೂವರ ಬಂಧನ
ಸಂಯುಕ್ತ ಟೈಮ್ಸ್, ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ ನಲ್ಲಿ ಅಪಹರಣಗೊಂಡಿದ್ದ ನವಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿಸಿದ್ದಾರೆ. ಬಂಧಿತರಲ್ಲಿ ಇಬ್ಬರನ್ನು ನಸ್ರೀನ್…

