ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ: ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್!
ಸಂಯುಕ್ತ ಟೈಮ್ಸ್, ಕೋಲಾರ: ವಸತಿ ಶಾಲೆ ಮಕ್ಕಳನ್ನ ಮಲದ ಗುಂಡಿ ಸ್ವಚ್ಚಗೊಳಿಸಲು ಇಳಿಸಿದ್ದು ಹಾಗೂ ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂರೆ ನಾಲ್ವರ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಒಬ್ಬರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಇಬ್ಬರನ್ನ ಬಂಧಿಸಿರುವ ಪೊಲೀಸರು…

