ಪ್ರೀತಿಸಿದಾಕೆಯನ್ನು ಕೊಂದು ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ ಈಗ ಪೊಲೀಸರ ಅತಿಥಿ…!
ಸಂಯುಕ್ತ ಟೈಮ್ಸ್, ಗದಗ: ಇದೊಂದು ಮಣ್ಣಲ್ಲಿ ಮಣ್ಣಾಗಿದ್ದ ಪಾಗಲ್ ಪ್ರೇಮಿಯ ಕೊಲೆ ಪ್ರಕರಣ. ಇದೀಗ ಪೊಲೀಸರ ಚಾಣಾಕ್ಷತನದಿಂದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದು, ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಗದಗ…

