ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್
ಸಂಯುಕ್ತ ಟೈಮ್ಸ್, ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.…

