ಜಿಲ್ಲಾ ಕೈಗಾರಿಕಾ ಮತ್ತು ಇನ್ಕಮ್ ಟ್ಯಾಕ್ಸ್ ಉಪನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ: ಅಪಾರ ಪ್ರಮಾಣದ ನಗದು, ಬಂಗಾರ-ಬೆಳ್ಳಿ ಮತ್ತು ಆಸ್ತಿ ಪತ್ತೆ
ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು,…

