ಅಂಜಲಿ ಹತ್ಯೆಗೈದಿದ್ದ ಆರೋಪಿಯ ಬಂಧನ: ಬಗೆದಷ್ಟು ಬಯಲಾಗುತ್ತಿವೆ ವಿಶ್ವನ ಕೃತ್ಯಗಳು!
ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹತ್ಯೆ ಮಾದರಿಯಲ್ಲಿ ನಡೆದಿದ್ದ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಇಷ್ಟೇ…

