ಪೈಶಾಚಿಕ ಕೃತ್ಯ: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಜೀವ ಉಳಿಸಲು ಮಗುವಿಗೆ ಶಸ್ತ್ರಚಿಕಿತ್ಸೆ!
ಸಂಯುಕ್ತ ಟೈಮ್ಸ್, ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ರಾಜ್ಯವನ್ನು ತಲ್ಲಣಗೊಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಬಳ್ಳಾರಿಯಲ್ಲೂ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ವರದಿಯಾಗಿದೆ. ಬಳ್ಳಾರಿಯ ತೋರಣಗಲ್ ನಲ್ಲಿ…

