Category: ಬಾಗಲಕೋಟೆ

ಡೀಸೆಲ್‌ ಸುರಿದು ಕುಡುಕ ಸಹೋದರನನ್ನು ಕೊಂದ ಸೈನಿಕ:   ಸಹೋದರ, ತಂದೆ ಹಾಗೂ ತಾಯಿ ಅರೆಸ್ಟ್

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಕುಡುಕ ಸಹೋದರನನ್ನು ಡೀಸೆಲ್‌ ಹಾಕಿ ದೇಶ ಕಾಯುವ ಯೋಧನೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿ. ಕುಡಿದ ಮತ್ತಲ್ಲಿ ನಿತ್ಯ ಮನೆಯಲ್ಲಿ…

3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಚಿಕ್ಕಪ್ಪ 

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಚಿಕ್ಕಪ್ಪನೇ 3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ. ಮಾರುತಿ ವಾಲೀಕಾರ ಎಂಬುವವರ ಮಗುವನ್ನು ಹತ್ಯೆ ಮಾಡಲಾಗಿದೆ. ಮಾರುತಿ ಸಹೋದರ ಭೀಮಪ್ಪ ವಾಲೀಕಾರನಿಂದಲೇ…

ಪೊಲೀಸ್ ಸಮವಸ್ತ್ರದಲ್ಲಿ ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರ ವಿರುದ್ಧ ಶಿಸ್ತು ಕ್ರಮ:  ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಿದ ಬಾಗಲಕೋಟೆ SP ಅಮರನಾಥ್ ರೆಡ್ಡಿ 

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಹುನಗುಂದ ತಾಲೂಕಿನ ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ಬಿದ್ದ ಪೊಲೀಸರ ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ. ಗುರುವಾರ ಶಿವಕುಮಾರ ಸ್ವಾಮೀಜಿ ಬಾದಾಮಿಗೆ ಆಗಮಿಸಿದ ವೇಳೆ ಬಾದಾಮಿ ಠಾಣೆಯ ಪೊಲೀಸ್ ಸಿಬ್ಬಂದಿ ಸ್ವಾಮೀಜಿ ಕಾಲಿಗೆ ಅಡ್ಡ…

ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯ ಕೊಲೆ:   ಮೂವರು ಆರೋಪಿಗಳ ಬಂಧನ

ಸಂಯುಕ್ತ ಟೈಮ್ಸ್, ಬಾಗಲಕೋಟೆ:  ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯನ್ನ ಮೂವರು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದ ಟೋಲನಾಕಾ ಹತ್ತಿರ ನಡೆದಿದೆ. ಉಗಲವಾಟ ಗ್ರಾಮದ ಶರಣಪ್ಪ ಜಮ್ಮನಕಟ್ಟಿ(23) ಹತ್ಯೆಯಾದ ವ್ಯಕ್ತಿ. ಉಗಲವಾಟ ಗ್ರಾಮದ…

ಕಳ್ಳರ ಹಾವಳಿಗೆ ತತ್ತರಿಸಿ ಒನಕೆ ಓಬವ್ವನ ಅವತಾರ ತಾಳಿದ ಮಹಿಳೆಯರು:  ರಾತ್ರಿಯಿಡಿ ಬಡಿಗೆ ಹಿಡಿದು ಗಸ್ತು

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಮನೆಗಳ್ಳರ ಹಾವಳಿ‌ಗೆ ಬೇಸತ್ತ ಮಹಿಳೆಯರು ಒನಕೆ ಓಬವ್ವನ ಅವತಾರ ತಾಳಿ ಗಮನ ಸೆಳೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ‌ ಮುಧೋಳ ನಗರದಲ್ಲಿ ನಡೆದಿದೆ. ನಗರದ ಜಯನಗರ ನಿವಾಸಿಗಳೇ ಓಬವ್ವನ ರೂಪ ತಾಳಿದ ಮಹಿಳೆಯರು. ಕಳ್ಳರ‌ ಕಾಟದಿಂದ ಬೇಸತ್ತ ಮಹಿಳೆಯರು,…

ಕೌನ್ ಬನೇಗಾ ಕರೋಡ್‌ಪತಿ:  50 ಲಕ್ಷ ರೂ ಗೆದ್ದ ಬಾಗಲಕೋಟೆಯ ಸಾಮಾನ್ಯ ವೆಲ್ಡರ್ ಮಗ

ಸಂಯುಕ್ತ ಟೈಮ್ಸ್, ಬಾಗಲಕೋಟೆ:  ವಿಶಿಷ್ಟ ರಿಯಾಲಿಟಿ ಶೋ ಆಗಿರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಯುವ ವಿದ್ಯಾರ್ಥಿ 50 ಲಕ್ಷ ರೂ. ಗೆದ್ದು ಬೀಗುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಮಹಾಲಿಂಗಪುರ ಪಟ್ಟಣದ ರಂಜಾನ್‌ ಮಲಿಕ್ ಸಾಬ್ ಫೀರಜಾದೆ…

ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ

ಸಂಯುಕ್ತ ಟೈಮ್ಸ್, ಬೆಳಗಾವಿ/ ಉಡುಪಿ/ ಬಾಗಲಕೋಟೆ: ಜಮ್ಮು ಕಾಶ್ಮೀರದ ಪೂಂಚ್‍ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆದಿದೆ. ಅಪಘಾತದಲ್ಲಿ ಹುತಾತ್ಮರಾದ ಯೋಧ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ್ ಅವರ ಅಂತ್ಯಸಂಸ್ಕಾರ ಸಾಂಬ್ರಾ…

ಅನರ್ಹರ BPL ಕಾರ್ಡಗಳನ್ನು ಮಾತ್ರ ವಾಪಾಸ್ ಪಡೆಯಲಾಗುತ್ತದೆ, ಅರ್ಹರಿಗೆ ಯಾವುದೇ ತೊಂದರೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಂಯುಕ್ತ ಟೈಮ್ಸ್, ಬಾಗಲಕೋಟೆ: ರಾಜ್ಯದಲ್ಲಿ ಬಿಪಿಎಲ್ ಕಾರ್ಡು ರದ್ದುಪಡಿಸುತ್ತಿರುವ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅನರ್ಹರ ಬಿಪಿಎಲ್ ಕಾರ್ಡಗಳನ್ನು ಮಾತ್ರ ವಾಪಾಸ್ ಪಡೆಯಲಾಗುತ್ತದೆ. ಅರ್ಹರಿಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ. ಇಂದು ಭಾನುವಾರ ಬಾಗಲಕೋಟೆಯಲ್ಲಿ ಬಿಪಿಎಲ್…

ಪೆಟ್ರೋಲ್ ಸುರಿದು ತಗಡಿನ ಮನೆಗೆ ಬೆಂಕಿ ಹಚ್ಚಿದ ದುರುಳರು: ತಾಯಿ ಮತ್ತು ಮಗಳು ಸಜೀವ ದಹನ

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ತುಂಬಿಸಿ ತಗಡಿನ ಮನೆಯ  ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ ಮತ್ತು ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ. ಜೈಬಾನ್…

ಓದಿದ್ದುSSLC ಮಾತ್ರ, ಮಾಡುವುದು ವೈದ್ಯ ವೃತ್ತಿ: ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು…!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ 384 ಜನರು ನಕಲಿ ವೈದ್ಯರು ಇರುವುದು ಪತ್ತೆಯಾಗಿದೆ. ಅಚ್ಚರಿ ಅಂದರೆ SSLC, PUC, ITI,…

You missed

error: Content is protected !!