ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ: ಇಂದಿನಿಂದ ವಕ್ಫ್ ವಿರುದ್ಧ ಬಿಜೆಪಿ ರೆಬಲ್ಸ್ ಟೀಂ ಹೋರಾಟ ಶುರು
ಸಂಯುಕ್ತ ಟೈಮ್ಸ್, ಬೀದರ್: ಗಡಿ ಜಿಲ್ಲೆಯಲ್ಲಿ ಬಿಜೆಪಿ ರೆಬಲ್ಸ್ ಟೀಂ ಇಂದಿನಿಂದ ವಕ್ಫ್ ವಿರುದ್ಧ ಹೋರಾಟ ಆರಂಭಿಸಲಿದೆ. ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ ಘೋಷವಾಕ್ಯದಡಿ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ಹೋರಾಟ…

