ಡಿಸಿಎಂ DK ಶಿವಕುಮಾರ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚನೆ: ಐನಾತಿ ಅರೆಸ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ…

