Category: ಬೆಂಗಳೂರು

ಗ್ರಾಮ ಪಂಚಾಯತಿಗಳು ‘ವರ್ಷದಲ್ಲಿ ಎರಡು ಬಾರಿ ಗ್ರಾಮಸಭೆ’ ನಡೆಸುವುದು ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ…

ಪಂಚಾಯತ್‌ ರಾಜ್‌ ಇಲಾಖೆಯ ನೌಕರರ ಪ್ರತಿಭಟನೆ ವಾಪಸ್‌: ಸಚಿವ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ನೌಕರರ ವೃಂದದ ಸಂಘಗಳ ಎಲ್ಲ ಪ್ರತಿಭಟನಾನಿರತರು ತಮ್ಮ ತಮ್ಮ ಜಿಲ್ಲೆಗಳಿಗೆ ಹಿಂದಿರುಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ…

ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿಕಲಚೇತನರ…

ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು (ಅ.2) ಬೆಳಗಾವಿ ಜಿಲ್ಲಾ ಆಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧ ಭವ್ಯ ಮೆಟ್ಟಿಲುಗಳ ಬಳಿ…

UPSC ಮಾದರಿಯಲ್ಲಿ KPSC ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಂಯುಕ್ತ ಟೈಮ್ಸ್, ಬೆಂಗಳೂರು: UPSC ಮಾದರಿಯಲ್ಲೇ KPSC ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ…

ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ: ರಾಜ್ಯಪಾಲರ ಪ್ರಾಸಿಕ್ಯೂಷನ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು  ವಜಾಗೊಳಿಸಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ…

ಹೈಕೋರ್ಟ್ ತೀರ್ಪುI ಸತ್ಯಕ್ಕೆ ಜಯ ಸಿಗಲಿದೆ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ: ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ…

ರೇಣುಕಾ ಹತ್ಯೆ ಪ್ರಕರಣ:  ಮೂವರಿಗೆ ಜಾಮೀನು ಮಂಜೂರು ನೀಡಿದ ನ್ಯಾಯಾಲಯ! 

ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿ, ಕಾರ್ತಿಕ್‌ಗೆ ಹೈಕೋರ್ಟ್‌ನಿಂದ , ನಿಖಿಲ್‌ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕಾರ್ತಿಕ್‌, ಕೇಶವ್‌ಮೂರ್ತಿ, ನಿಖಿಲ್‌ ನಾಯಕ್‌ ಕ್ರಮವಾಗಿ ಎ 15, ಎ16,…

ನಕಲಿ ಆಧಾರ್ ಕಾರ್ಡ್ ಬಳಕೆಗೆ ಕಡಿವಾಣ: ಇನ್ಮುಂದೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಕಡ್ಡಾಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ನಕಲಿ ಆಧಾರ್ ಕಾರ್ಡ್‌ಗಳ ಬಳಕೆಗೆ ಕಡಿವಾಣ ಹಾಕಲು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಯಾವುದೇ ಆಸ್ತಿ ನೋಂದಣಿಗೂ ಮುನ್ನಾ ಕಾರ್ಡ್ ದೃಢೀಕರಣ ಪರಿಶೀಲನೆಯನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಈಗ ಪ್ರತಿ ಕಚೇರಿಯಲ್ಲಿಯೂ ಐರಿಸ್…

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ…

You missed

error: Content is protected !!