ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 4800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ಪೊಲೀಸರು 24ನೇ ಎಸಿಎಂಎಂ ಕೋರ್ಟ್ಗೆ ನಟ…

