ಹಣ ದುರುಪಯೋಗ ಪ್ರಕರಣ: PSI ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ
ಸಂಯುಕ್ತ ಟೈಮ್ಸ್, ಬೆಂಗಳೂರು: ಸದ್ಯ ಬಿಡದಿ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜಿ ಕೆ ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾಜ್ಯದ ಖಜಾನೆಗೆ ಠೇವಣಿ…

