ಲೋಕಾಯುಕ್ತ ದಾಳಿ ವೇಳೆ ಚಿನ್ನ ಮತ್ತು ಹಣ ಇದ್ದ ಬ್ಯಾಗನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಅಧಿಕಾರಿ
ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಅಧಿಕಾರಿಯೊಬ್ಬರು ಚಿನ್ನ ಮತ್ತು ಹಣ ಇದ್ದ ಬ್ಯಾಗ್ನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ನಡೆದಿದೆ. ಕಾನೂನು ಮಾಪನ ಇಲಾಖೆ ಡೆಪ್ಯುಟಿ…

