25 ವರ್ಷದ ಬಳಿಕ JDSಗೆ ಕೇಂದ್ರ ಸರ್ಕಾರದಲ್ಲಿ ಒಲಿದ ಮಂತ್ರಿ ಸ್ಥಾನ!
ಸಂಯುಕ್ತ ಟೈಮ್ಸ್, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್ಗೆ ಕೇಂದ್ರದಲ್ಲಿ ಮಂತ್ರಿಗಿರಿ ಒಲಿದಂತಾಗಿದೆ. ಜೆಡಿಎಸ್ ರಾಷ್ಟ್ರೀಯ…

