ಸರ್ಕಾರಿ ಕೋಟಾದಡಿ MBBS ಪದವಿ ಪೂರೈಸಿದವರಿಗೆ ಇನ್ನು ಮುಂದೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರಿ ಕೋಟಾದ ಅಡಿ 2022ರ ಜುಲೈ 22ರ ನಂತರ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿರುವ MBBS ವಿದ್ಯಾರ್ಥಿಗಳು ಪದವಿಯ ನಂತರ ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದನ್ನು ಅಥವಾ ನಿಯಮಾವಳಿಗಳ ಅನ್ವಯ ತಾವು ನೀಡಿರುವ ಬಾಂಡ್ಗಳ…

