ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಸರ್ಕಾರ ಪತನವಾಗಲಿದೆ: ಆರ್. ಅಶೋಕ್!
ಸಂಯುಕ್ತ ಟೈಮ್ಸ್, ಬೆಂಗಳೂರು: ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ…

