ಲೋಕಸಭೆ ಚುನಾವಣೆ 2024- ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಧಿಕೃತ ಬಿಡುಗಡೆ: 17 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ!
ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿ ನಿಗದಿಯಾದಂತಾಗಿದೆ. ಇದೇ ತಿಂಗಳ 8ರಂದು (ಮಾ. 8) ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ…

