Category: ಬೆಂಗಳೂರು

ಅಕ್ರಮ ಆಸ್ತಿ ಗಳಿಕೆ ಪ್ರಕರಣ: DCM ಡಿಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಕ್ಕೆ ಸಂಬಂಧಿದಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭಿಸಿದೆ. 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.…

ಪ್ರಿಯಕರನೊಂದಿಗೆ ಸೇರಿಕೊಂಡು ಹೆತ್ತ ತಾಯಿ ತನ್ನ 3 ವರ್ಷದ ಕಂದಮ್ಮನ ಮೇಲೆ  ಹಲ್ಲೆ ಹಾಗೂ ಚಿತ್ರಹಿಂಸೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತಾಯಿಯೊಬ್ಬಳು ತನ್ನ ಮೂವರು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಮಗುವಿನ ದೇಹ ಮೇಲೆಲ್ಲ ಗಾಯದ ಗುರುತುಗಳು ಪತ್ತೆಯಾಗಿದೆ. ಮನೆಯಲ್ಲಿ ಒಂಟಿಯಾಗಿದ್ದ ಮಗು…

ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿ ಲಭಿಸಲಿದೆ: ಆರ್.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ-ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ: NIAಗೆ ಕೇಸ್‌ ವರ್ಗಾವಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆಯಾಗಿದೆ. ಸೋಮವಾರ ಮಧ್ಯಾಹ್ನ NIA ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ…

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ 2ನೇ ಸ್ಥಾನ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ…

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ: ಜಿ.ಪರಮೇಶ್ವರ್!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬ್ಲಾಸ್ಟ್ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಬಹಳ ಸೀರಿಯಸ್ ಆಗಿ,…

ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಕೆ.ಶಿವರಾಮ್ ಅಂತಿಮ ದರ್ಶನ!

ಸಂಯುಕ್ತ ಟೈಮ್ಸ್: ನಟ ಕಮ್ ಐಎಎಸ್ ಅಧಿಕಾರಿ ಕೆ.ಶಿವರಾಜ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರಿಗೆ ನಿನ್ನೆಯಷ್ಟೇ (ಫೆ.28) ಹೃದಯಾಘಾತವಾಗಿತ್ತು. ಜೊತೆಗೆ ಮೆದುಳು ನಿಷ್ಕ್ರೀಯಗೊಂಡಿತ್ತು ಎಂದು ಹೇಳಲಾಗಿತ್ತು. ಇದೀಗ ಮಾರ್ಚ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ…

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್ ವಿರುದ್ಧ ಅಶೋಕ್ ಕಿಡಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿಗೆ ವಾಪಸ್ಸಾದ್ರು. ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ಹೊರಹಾಕಿದರು. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಕಿಡಿಕಾರಿದ ಆರ್.ಅಶೋಕ್,…

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದಲೇ  ಬಾಲಕಿ ಸಾವು:  ಪೋಷಕರ ಆರೋಪ!

ಸಂಯುಕ್ತ ಟೈಮ್ಸ್, ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದಲೇ ಬಾಲಕಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. ಈ ಘಟನೆ ಬನಶಂಕರಿಯ ಕಾವೇರಿ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಜೋಯಾ (9) ಎಂದು ಗುರುತಿಸಲಾಗಿದೆ. ಈಕೆ ಕರಿಸಂದ್ರದ ನಮ್ಮೂರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ…

ನೂತನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಎನ್‌ವಿ ಅಂಜಾರಿಯಾ ಪ್ರಮಾಣ ವಚನ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಿಜೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ಸಿಎಂ ಸಿದ್ದರಾಮಯ್ಯ,…

You missed

error: Content is protected !!