ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಸರಬರಾಜಿಗೆ ನಿಯಮ ಜಾರಿ: ದಿನೇಶ್ ಗುಂಡೂರಾವ್
ಸಂಯುಕ್ತ ಟೈಮ್ಸ್, ಬೆಂಗಳೂರು: ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಒದಗಿಸಲು ಸರ್ಕಾರ ನಿಯಮ ಜಾರಿ ಮಾಡಿದೆ. ಹೆಚ್ಚು ಬೇಡಿಕೆ ಇರುವ ಔಷಧಿಗಳನ್ನು ಆಸ್ಪತ್ರೆಗಳಿಗೆ ಪೂರೈಕೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ತಳವಾರ ಸಾಬಣ್ಣ ಪ್ರಶ್ನಿಸಿದ ಅವರು,…

