Category: ಬೆಂಗಳೂರು

ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ರಾಜ್ಯಪಾಲರಿಗೆ MLC ಸಿ. ಟಿ. ರವಿ ದೂರು

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಿ ಕೆಟ್ಟದಾಗಿ ನಡೆಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ರಾಜ್ಯಪಾಲರಿಗೆ ಇಂದು (ಡಿ.30) ರಂದು ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ…

ಅಕ್ರಮ ಆಸ್ತಿ ನೋಂದಣಿ ಸಂಬಂಧ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳ ಅಮಾನತ್ತು 

ಸಂಯುಕ್ತ ಟೈಮ್ಸ್, ಬೆಂಗಳೂರು: ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿಪಡಿಸಿದ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಬೆಂಗಳೂರಿನ ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳನ್ನು ಅಮಾನತ್ತುಗೊಳಿಸಲಾಗಿದೆ. ಇವರಿಬ್ಬರು ಬೇರೆ ಬೇರೆ ಕಚೇರಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಸರ್ಕಾರದಿಂದ ನಿಷೇಧಿತ…

26 ಔಷಧಗಳು ನಕಲಿ ಬ್ರಾಂಡಗಳನ್ನು ಪತ್ತೆ ಹಚ್ಚಿದ ಆರೋಗ್ಯ ಇಲಾಖೆ: ಔಷಧಿ ಅಲ್ಲ, ವಿಷ ಎಂಬ ಆತಂಕಕಾರಿ ವಿಷಯ ಬಹಿರಂಗ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಸಿಡಿಟಿ, ನೋವು ನಿವಾರಕ, ಕೊಲೆಸ್ಟ್ರಾಲ್, ಕಬ್ಬಿಣದ ಕೊರತೆ ಮತ್ತು ಮೂಗು ಕಟ್ಟುವಿಕೆಗೆ ಜನರು ಸಾಮಾನ್ಯವಾಗಿ ಸೇವಿಸುವ 26 ಔಷಧಗಳಲ್ಲಿ ಎಂಟು ನಕಲಿ ಮತ್ತು 18 ತಪ್ಪಾಗಿ ಬ್ರಾಂಡ್ ಮಾಡಲಾಗಿರುವವು ಎಂದು ಆರೋಗ್ಯ ಇಲಾಖೆ ಪತ್ತೆಹಚ್ಚಿದೆ. ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್…

ಸಚಿವ ಸತೀಶ್ ಜಾರಕಿಹೊಳಿ, MLA ಬಸನಗೌಡ ಯತ್ನಾಳ್ ಮತ್ತು MP ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ವಕ್ಫ್ ನೋಟಿಸ್ ಜಾರಿಯಿಂದ ಹಾವೇರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಟ್ವೀಟ್ ಮಾಡಿದ್ದ…

MUDA ಹಗರಣ: ಲೋಕಾಯುಕ್ತ ಪೊಲೀಸರಿಂದ ಹೈಕೋರ್ಟ್’ ಗೆ ತನಿಖಾ ವರದಿ ಸಲ್ಲಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: MUDAದಲ್ಲಿ 50:50 ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಡಿಸೆಂಬರ್ 9ರವರೆಗೆ ನಡೆದಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಮಂಗಳವಾರ ಸಲ್ಲಿಸಿದ್ದಾರೆ. ಹೈಕೋರ್ಟ್‌ನ ಹಿಂದಿನ ಆದೇಶದಂತೆ ಲೋಕಾಯುಕ್ತ ಪೊಲೀಸರು ಡಿಸೆಂಬರ್‌ 10ರವರೆಗಿನ ತನಿಖಾ ವರದಿಯನ್ನು ಮುಚ್ಚಿದ…

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ವಿಧಿವಶ:  (ನಾಳೆ) ಡಿಸೆಂಬರ್ 11 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ…

ಗೃಹಲಕ್ಷ್ಮೀ ಯೋಜನೆಯ ಹಣ ವಿಳಂಬ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು??? 

ಸಂಯುಕ್ತ ಟೈಮ್ಸ್, ಬೆಂಗಳೂರು:  ಗೃಹಲಕ್ಷ್ಮೀ ಯೋಜನೆಯ ಹಣ ವಿಳಂಬಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಾದವನ್ನು ಮಂಡಿಸಿದ್ದಾರೆ. ಗೃಹಲಕ್ಷ್ಮೀ ಹಣ 2 ತಿಂಗಳು ಯಾಕೆ ಬರಲಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ, ನಿಮ್ಮ ಸಂಸ್ಥೆಗಳಲ್ಲಿ ನಿಮಗೆ…

ಪಕ್ಷ ವಿರೋಧಿ ಚಟುವಟಿಕೆ ಮಾಡಿದ ವಿಜಯೇಂದ್ರಗೆ ಯಾವಾಗ ನೋಟಿಸ್ ಕೊಡ್ತೀರಾ: ಶಾಸಕ ರಮೇಶ್ ಜಾರಕಿಹೊಳಿ ಪ್ರಶ್ನೆ

ಸಂಯುಕ್ತ ಟೈಮ್ಸ್, ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಮಾಡಿದ ವಿಜಯೇಂದ್ರಗೆ ಯಾವಾಗ ನೋಟಿಸ್ ಕೊಡುತ್ತೀರಾ ಎಂದು ಶಾಸಕ ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ನಾಳೆ (ಡಿ.04) ವಕ್ಫ್ ವಿಚಾರವಾಗಿ ಜಗದಾಂಬಿಕ ಪಾಲ್ ಭೇಟಿ ಹಾಗೂ ಕೇಂದ್ರ ಶಿಸ್ತು ಸಮಿತಿ ಪಾಠಕ್ ಅವರ ಭೇಟಿಗಾಗಿ…

ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ‘ಗಾಂಧಿ ಭಾರತ’ ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ…

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್ ಖಾನ್

ಸಂಯುಕ್ತ ಟೈಮ್ಸ್, ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಮಂಗಳವಾರ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಇಂದು ಬೆಳಗ್ಗೆ ದಾಖಲೆ ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಚಿವರು, ಅಧಿಕಾರಿಗಳು…

You missed

error: Content is protected !!