Category: ಬೆಳಗಾವಿ

ಕಳೆದುಹೋಗಿದ್ದ ಮೊಬೈಲಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಮರಳಿ ಹಸ್ತಾಂತರಿಸಿದ ಘಟಪ್ರಭಾ ಪೊಲೀಸರು…!

ಗೋಕಾಕ:  ಮೊಬೈಲ್ ಕಳೆದುಕೊಂಡವರು CEIR ಪೋರ್ಟಲನಲ್ಲಿ ದೂರು ದಾಖಲಿಸಿದ್ದರ ಹಿನ್ನಲೆಯಲ್ಲಿ ಕಳೆದುಹೋಗಿದ್ದ ಮೊಬೈಲಗಳನ್ನು ಕೇವಲ 8 ದಿನಗಳಲ್ಲಿ ಪತ್ತೆ ಹಚ್ಚಿ ಘಟಪ್ರಭಾ ಪೊಲೀಸ್ ಠಾಣೆಯ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾದ ಸಿಪಿಐ ಎಚ್.ಡಿ. ಮುಲ್ಲಾ ಅವರು ಶನಿವಾರ 15 ಮೊಬೈಲಗಳನ್ನು ಮರಳಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಎಚ್.ಡಿ.…

ವ್ಯಕ್ತಿಯನ್ನು ಅಡ್ಡಗಟ್ಟಿ ಚಿನ್ನದ ಸರ ದರೋಡೆ ಮಾಡಿದ್ದ ಏಳು ಆರೋಪಿಗಳನ್ನು ಬಂಧಿಸಿದ ಗೋಕಾಕ ಶಹರ ಪೊಲೀಸರು…!

ಗೋಕಾಕ:  ಸಚೀನ ಹಣಮಂತರಾವ ಘೋರ್ಪಡೆ ಅವರನ್ನು ದಿನಾಂಕ: 15/03/2026 ರಂದು ಮಧ್ಯರಾತ್ರಿ ಸುಮಾರು 12.30 ಗಂಟೆಗೆ ಖತೀಬ ಮಸೀದ ಹತ್ತಿರ ಆರು ಆರೋಪಿಗಳು ಅಡ್ಡಗಟ್ಟಿ ನಿಲ್ಲಿಸಿ ಹಲ್ಲೆ ಮಾಡಿ ಕೊರಳಲ್ಲಿದ್ದ 16 ಗ್ರಾಂ ತೂಕದ ಗೋಲ್ಡ್ ಚೈನ್ ಮತ್ತು ಲಾಕೇಟನ್ನು ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದರು.    ಈ ಕುರಿತು…

ಇಬ್ಬರು ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಗೋಕಾಕ ಶಹರ ಠಾಣೆಯ PSI ಕಿರಣ ಮೋಹಿತೆ ಮತ್ತು ಸಿಬ್ಬಂದಿಗಳು…!

ಗೋಕಾಕ:   ಗೋಕಾಕ ಶಹರ ಠಾಣೆಯ ಪೊಲೀಸರು ಬೈಕ್ ಕಳ್ಳರ ಜಾಲವೊಂದನ್ನು ಬೇಧಿಸಿದ್ದು, ಕಳ್ಳತನವಾಗಿದ್ದ ಬರೋಬ್ಬರಿ 5 ಲಕ್ಷ ರೂ. ಮೌಲ್ಯದ 15 ಬೈಕ್‌ಗಳನ್ನು ಜಪ್ತಿ ಮಾಡಿ ಬೈಕ್ ಕಳ್ಳರನ್ನು  ಹೆಡೆಮುರಿ ಕಟ್ಟಿದ್ದಾರೆ. ಗೋಕಾಕ ಶಹರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಬೈಕ್ ಕಳ್ಳರಾದ ಪರಶುರಾಮ ಹಣಬರಟ್ಟಿ (22)…

ಹೋಳಿ ಮತ್ತು ರಂಜಾನ ಹಬ್ಬಗಳನ್ನು ಎಲ್ಲರೂ ಶಾಂತಿಯಿಂದ ಆಚರಿಸಿ: ಘಟಪ್ರಭಾ PI ಹೆಚ್. ಡಿ. ಮುಲ್ಲಾ…!

ಗೋಕಾಕ: ಘಟಪ್ರಭಾ ಪೊಲೀಸ್ ಠಾಣೆಯಿಂದ ಹೋಳಿ ಮತ್ತು ರಂಜಾನ ಹಬ್ಬಗಳ ಪ್ರಯುಕ್ತ ಶಾಂತಿ ಸಭೆಯನ್ನು ಘಟಪ್ರಭಾ ಪೊಲೀಸ್ ಠಾಣೆಯ ಸಭಾಭವನದಲ್ಲಿ ಇಂದು ಏರ್ಪಡಿಸಲಾಯಿತು. ಈ ಸಭೆಯಲ್ಲಿ ಘಟಪ್ರಭಾ PI ಹೆಚ್. ಡಿ. ಮುಲ್ಲಾ ಅವರು ಮಾತನಾಡಿ ಹೋಳಿ ಮತ್ತು ರಂಜಾನ ಹಬ್ಬಗಳನ್ನು…

ರಾಯಭಾಗ ತಹಶೀಲ್ದಾರ ಕಚೇರಿಯಲ್ಲಿ 80 ಸಾವಿರ ಲಂಚ ಸ್ವೀಕರಿಸುವಾಗ SDA ಮತ್ತು ಮಧ್ಯವರ್ತಿಯನ್ನು ಲಾಕ್ ಮಾಡಿದ ಲೋಕಾಯುಕ್ತ ಪೊಲೀಸರು…!

ಬೆಳಗಾವಿ:  ರಾಯಬಾಗ ತಹಶೀಲ್ದಾರ ಕಚೇರಿಯಲ್ಲಿ ಜಮೀನು ಪಹಣಿ ದಾಖಲೆಯಲ್ಲಿದ್ದ 15 ವರ್ಷಗಳ ಕಾಲ ಜಮೀನು ಹಸ್ತಾಂತರ ಮಾಡಬಾರದು ಎಂಬ ಷರತ್ತನ್ನು ತೆಗೆದುಹಾಕಲು ರೂ 80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮಧ್ಯವರ್ತಿ ಮೂಲಕ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ SDA ಚಂದ್ರಮಪ್ಪ ಮೋರಟಗಿ ಮತ್ತು ಮಧ್ಯವರ್ತಿ ನಾಗೇಂದ್ರ ಕೃಷ್ಣಾ ಮಾರಾಸರ್ಕರ ಅವರುಗಳನ್ನು ಲಾಕ್…

ಅಕ್ರಮ ಸಾರಾಯಿ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಮತ್ತು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು…

ಅಶ್ಲೀಲ ಮತ್ತು ಅಸಭ್ಯ ಹಾಡುಗಳಿಗೆ ಕಡಿವಾಣ ಹಾಕುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಶ್ರೀನಿವಾಸಗೌಡ ಪಾಟೀಲ ಅವರಿಂದ ಮನವಿ ಸಲ್ಲಿಕೆ…!

ಸಂಯುಕ್ತ ಟೈಮ್ಸ್, ಬೆಳಗಾವಿ: ಅಶ್ಲೀಲ, ಅಸಂಬಂದ್ಧ, ಮತ್ತು ಅಸಭ್ಯ ಹಾಡುಗಳ ಸಾಹಿತ್ಯ ರಚಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಹಾಡುಗಳೆಂದು ಬಿಂಬಿಸಿ ಯುವಜನತೆಯನ್ನು ದಾರಿ ತಪ್ಪಿಸುತ್ತಿರುವ, ಸಾಮಾಜಿಕ ಸ್ವಾಸ್ಥ್ಯ, ಅಶಾಂತಿ ಉಂಟುಮಾಡಿ ಉತ್ತರ ಕರ್ನಾಟಕ ಸಂಸ್ಕೃತಿ ಹಾಳು ಮಾಡುತ್ತಿರುವ ಎಲ್ಲ ಸಾಹಿತ್ಯ ಬರಹಗಾರರ ಮತ್ತು…

#ಬೆಳಗಾವಿ# ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಕೊಲೆಗೈದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್…! 

ಬೆಳಗಾವಿ:   SC ಜಾತಿಗೆ ಸೇರಿದ ನಾಗರಾಜ ಭಜಂತ್ರಿಯನ್ನು ಅವಾಚ್ಯವಾಗಿ ಜಾತಿಯನ್ನು ನಿಂದಿಸಿ, ಅಮಾನುಷವಾಗಿ ಕೊಡಲಿಯಿಂದ ಕೊಚ್ಚಿ ಮತ್ತು ಕಬ್ಬಿಣದ ರಾಡನಿಂದ ಬರ್ಬರವಾಗಿ ಕೊಲೆಗೈದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ 28 ಸಾವಿರ ದಂಡವನ್ನು  ಬೆಳಗಾವಿಯ 3ನೇ ಅಧಿಕ ಜಿಲ್ಲಾ ಮತ್ತು…

ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆ: ಉಳಿದ 7 ಕೃಷ್ಣಮೃಗಗಳನ್ನು ಉಳಿಸಲು ಹರಸಾಹಸ 

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು ಉಳಿದ 7 ಕೃಷ್ಣ ಮೃಗಗಳನ್ನು ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ…

ನಿಗದಿತ ಸಮಯದಲ್ಲಿ ಮಾಹಿತಿ ನೀಡದ ಗ್ರಾಮ ಪಂಚಾಯತ ಕಾರ್ಯದರ್ಶಿಗೆ 15 ಸಾವಿರ ದಂಡ ವಿಧಿಸಿ ಮತ್ತು ಅರ್ಜಿದಾರರಿಗೆ 5 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದ ಮಾಹಿತಿ ಆಯೋಗ…! 

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯತಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಕಾರ್ಯದರ್ಶಿ ಮೌನೇಶ ದೇವೇಂದ್ರಪ್ಪ ಬಡಿಗೇರ ಅವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಲಾದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ಒದಗಿಸದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿ ರಾಜ್ಯ ಮಾಹಿತಿ ಆಯೋಗದ…

You missed

error: Content is protected !!