Category: ಬೆಳಗಾವಿ

ದಲಿತ ಯುವತಿಗೆ ನಿಂದನೆ:  DySP ಮತ್ತು ಪೊಲೀಸ್ ಪೇದೆ ವಿರುದ್ಧ FIR ದಾಖಲು 

ಸಂಯುಕ್ತ ಟೈಮ್ಸ್, ಅಥಣಿ: ದೂರು ಕೊಡಲು ಪೊಲೀಸ್ ಠಾಣೆಗೆ ಬಂದ ದಲಿತ ಯುವತಿಯೊಬ್ಬಳಿಗೆ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ DySP ಪ್ರಶಾಂತ್ ಮುನ್ನೋಳಿ ಮತ್ತು ಪೊಲೀಸ್ ಪೇದೆ ಸದಾಶಿವ ಪಾಟೀಲ್‌ ವಿರುದ್ಧ FIR ದಾಖಲಾಗಿದೆ. ಅಥಣಿ ಪಟ್ಟಣದ ಆಸ್ಪತ್ರೆಯೊಂದರ ವೈದ್ಯರಾಗಿರುವ ಸಾಗರ ಭಾವಿ ಅದೇ…

ವಾಟ್ಸಪ್‌ನಲ್ಲಿ ಸಾವಿಗೆ ಕಾರಣರಾದ ಅಧಿಕಾರಿಗಳ ಹೆಸರು ಪೋಸ್ಟ್‌ ಮಾಡಿ ತಹಶೀಲ್ದಾರ ಕಚೇರಿಯಲ್ಲೇ SDA ಆತ್ಮಹತ್ಯೆ

ಸಂಯುಕ್ತ ಟೈಮ್ಸ್, ಬೆಳಗಾವಿ:  ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ…

ಅರಭಾವಿ ಕ್ಷೇತ್ರಕ್ಕೆ ವಿವಿಧ ವಸತಿ ಯೋಜನೆಗಳಡಿ 1480 ಮನೆಗಳು ಮಂಜೂರು: ಫಲಾನುಭವಿಗಳಿಂದ ದುಡ್ಡು ಪಡೆದು ಆಯ್ಕೆ ಮಾಡುವವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ:  ಅರಭಾವಿ ಕ್ಷೇತ್ರಕ್ಕೆ ವಿವಿಧ ವಸತಿ ಯೋಜನೆಗಳಡಿ ಸುಮಾರು ಒಟ್ಟು 1480 ಮನೆಗಳು ಮಂಜೂರಾಗಿವೆ. ಇದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ ಅವರಾದಿಗೆ 100, ದುರದುಂಡಿಗೆ 25, ಬಡಿಗವಾಡಗೆ 40, ತುಕ್ಕಾನಟ್ಟಿಗೆ 15, ಯಾದವಾಡಕ್ಕೆ 70, ಕಳ್ಳಿಗುದ್ದಿ,…

ಅಡ್ಡಾದಿಡ್ಡಿ ವಾಹನ ಚಲಾಯಿಸಿದನ್ನು ಪ್ರಶ್ನಿಸಿದ್ದಕ್ಕೆ ಜಾನಪದ ಗಾಯಕ ಮಾಳು ನಿಪನಾಳ ಅಂಡ್ ಗ್ಯಾಂಗನಿಂದ ಮೂವರ ಮೇಲೆ ಹಲ್ಲೆ

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಳಿ ಭಾನುವಾರ ಸಂಜೆ ಜನಪದ ಗಾಯಕ ಮಾಳು ನಿಪನಾಳ ಹಾಗೂ ಆತನ ಸಂಗಡಿಗರು ವಾಹನ ಚಲಾಯಿಸುವಂತೆ ಹೇಳಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಶೇಖರ ಹಕ್ಯಾಗೋಳ, ಅಶ್ವಿನಿ ಈರಗಾರ ಮತ್ತು…

ಬೆಳಗಾವಿಯ BIMS ಆಸ್ಪತ್ರೆಯಲ್ಲಿ 41 ಶಿಶುಗಳ ಸಾವು ಕಳವಳಕಾರಿ ವಿಚಾರ:  ಸಂಸದ ಜಗದೀಶ್ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BIMS) ಆಸ್ಪತ್ರೆಯಲ್ಲಿ 41 ಶಿಶುಗಳು ಸಾವನ್ನಪ್ಪಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 41 ಶಿಶುಗಳು ಮರಣ…

ಬೆಳಗಾವಿಗೂ ದಾಂಗುಡಿ ಇಟ್ಟ ವಕ್ಫ್ ಆಸ್ತಿ ವಿವಾದ:  ಕಾಗವಾಡ ಹಾಗೂ ಮೂಡಲಗಿ ತಾಲೂಕಿನ 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರುವ ಕುಂದಾನಗರಿಯ ರೈತರಿಗೆ ವಕ್ಫ್ ಬೋರ್ಡ್ ಶಾಕ್ ಕೊಟ್ಟಿದ್ದು, 30 ರೈತರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಕ್ಫ್ ಬೋರ್ಡ್ ಹೊಡೆತಕ್ಕೆ ದಂಗಾದ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶೇಡಬಾಳ…

ರೈತರ ನಿದ್ದೆಗೆಡಿಸಿ ಕರೆಂಟ್ ಮೋಟಾರ್ ಹಾಗೂ ಕೇಬಲ್ ವೈರ್ ಕದ್ದು ಪರಾರಿಯಾಗಿದ್ದ ಖದೀಮರ ಹೆಡೆಮುರಿ ಕಟ್ಟಿದ ಘಟಪ್ರಭಾ ಪೋಲಿಸರು  

ಸಂಯುಕ್ತ ಟೈಮ್ಸ್, ಘಟಪ್ರಭಾ: ಘಟಪ್ರಭಾ ಪೋಲಿಸರು ರೈತರ ನಿದ್ದೆಗೆಡಿಸಿದ್ದ ಮೂವರು ಖತರ್ನಾಕ ಕರೆಂಟ್ ಮೋಟಾರ್ ಹಾಗೂ ಕೇಬಲ್ ವೈರ್ ಖದೀಮರ ಹೆಡೆಮುರಿ ಕಟ್ಟಿ ಕಳ್ಳತನದ ವಸ್ತುಗಳನ್ನು ಇಂದು ಜಪ್ತಿ ಮಾಡಿದ್ದಾರೆ.  3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ವಿವಿಧ ಪ್ರಕರಣಗಳಲ್ಲಿ ಸುಮಾರು 3 ಲಕ್ಷ…

ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆಗಳನ್ನು ಆದಷ್ಟು ಬೇಗ ಬಿಡುಗಡೆಗೊಳಿಸಿ: ಬೈರತಿ ಸುರೇಶ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲ್

ಸಂಯುಕ್ತ ಟೈಮ್ಸ್,ಬೆಳಗಾವಿ: ಬೈರತಿ ಸುರೇಶ್ ಮುಡಾದ ಸಾವಿರಾರು ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆಗಳನ್ನು ಆದಷ್ಟು ಬೇಗ ಬಿಡುಗಡೆಗೊಳಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾದ ಬಗ್ಗೆ ನಾನು…

ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್: ಮೂರು ಆರೋಪಿಗಳು ವಶಕ್ಕೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಮಕ್ಕಳ ಕಳ್ಳರ ಮೇಲೆ ಅಥಣಿ ಪೋಲಿಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ…

ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿಗಾಗಿ ಶ್ರಮಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ 

ಸಂಯುಕ್ತ ಟೈಮ್ಸ್,ಗೋಕಾಕ: ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು BEMUL ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಮುಂಬರುವ…

You missed

error: Content is protected !!