Category: ಬೆಳಗಾವಿ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ: ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ವಿಭಾಗದ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಈ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ಶುಕ್ರವಾರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಮೇಶ್‌ ಕತ್ತಿ ರಾಜೀನಾಮೆ ನೀಡಿದ ಕೆಲ ಹೊತ್ತಿನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಜಾರಕಿಹೊಳಿಗೆ 14…

ಅರಣ್ಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿಯನ್ನು ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಸಂಯುಕ್ತ ಟೈಮ್ಸ್, ಬೆಳಗಾವಿ:  ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ ಅರಣ್ಯದಲ್ಲಿ ನಡೆದಿದೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ…

ಗೋವಾದಿಂದ ಮಹಾರಾಷ್ಟ್ರಕ್ಕೆ ಸಿನಿಮೀಯ ಶೈಲಿಯಲ್ಲಿ ಅಕ್ರಮ ಮದ್ಯ ಸಾಗಾಟ: 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡ ಅಬಕಾರಿ ಇಲಾಖೆ ಅಧಿಕಾರಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೀಜ್ ಮಾಡಿ 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಮಧ್ಯರಾತ್ರಿ 1 ಗಂಟೆ ವೇಳಗೆ ಗೋವಾದಿಂದ ಮಹಾರಾಷ್ಟ್ರದ ಕಡೆಗೆ ಹೊರಟಿದ್ದ ಕಂಟೇನರನಲ್ಲಿ ಅಕ್ರಮ…

ವೃತ್ತಿ ಬದುಕಿನಲ್ಲಿ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ ಜನ ಮೆಚ್ಚುಗೆ ಗಳಿಸಿ ಮತ್ತು ಸಾಧ್ಯವಿದ್ದ ಮಟ್ಟಿಗೆ ಹುಟ್ಟೂರಿನ ಋಣ ತೀರಿಸಲು ಪ್ರಯತ್ನಿಸಿ: ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

ಸಂಯುಕ್ತ ಟೈಮ್ಸ್ ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ…

ಕೌಟುಂಬಿಕ ಕಲಹ: ತಾಯಿ ಹಾಗೂ ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ

ಸಂಯುಕ್ತ ಟೈಮ್ಸ್ ರಾಯಬಾಗ: ಕೌಟುಂಬಿಕ ಕಲಹಕ್ಕೆ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಕರಿಹೊಳೆ (30 ), ಸಾತ್ವಿಕ್ (05) ಮುತ್ತಪ್ಪ (01 ) ಮೃತಪಟ್ಟ ದುರ್ದೈವಿಗಳು, ಭಾನುವಾರ ಬೆಳಿಗ್ಗೆ…

ಕಾರ್ಮಿಕರ ಏಳಿಗೆಗಾಗಿ ಇರುವ ಸೌಲಭ್ಯಗಳನ್ನು ಕಟ್ಟಡ ಕಾರ್ಮಿಕರು ಪಡೆದುಕೊಳ್ಳಿ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ 

ಸಂಯುಕ್ತ ಟೈಮ್ಸ್, ಮೂಡಲಗಿ: ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ನೀಡಿದರು. ಶುಕ್ರವಾರ ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ…

ಗೋಕಾಕ ಸಬ್-ಜೈಲನಲ್ಲಿ ಹೃದಯಾಘಾತದಿಂದ ಅಪರಾಧಿ  ಸಾವು…!

ಸಂಯುಕ್ತ ಟೈಮ್ಸ್, ಗೋಕಾಕ: ಗೋಕಾಕ ಸಬ್-ಜೈಲನಲ್ಲಿ ಅಪರಾಧಿಯಾಗಿದ್ದ ಈರಣ್ಣ ಮಲ್ಲಪ್ಪ ಪೈರಾಸಿ ಎಂಬ 27 ವರ್ಷದ ಯುವಕ ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ಈರಣ್ಣ ಮಲ್ಲಪ್ಪ ಪೈರಾಸಿ ಹುಕ್ಕೇರಿ ತಾಲೂಕಿನ ಪರಕನಟ್ಟಿ ಗ್ರಾಮದ ನಿವಾಸಿಯಾಗಿದ್ದಾರೆ. ಕೇವಲ ಒಂದು ದಿನದ…

ಶೆಡ್‌ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 6 ಜನರಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಜಿಲ್ಲಾ ಪೋಕ್ಸೊ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಜನ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಕಳೆದ ಗುರುವಾರ…

IಬೆಳಗಾವಿI ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ

ಸಂಯುಕ್ತ ಟೈಮ್ಸ್, ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿದಿರುವ ಘಟನೆ ನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಈ…

ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ: ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ವಿವಿಧತೆಯಲ್ಲಿ ಏಕತೆ ತೋರುವ ನಮ್ಮ‌‌ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಅವರು…

You missed

error: Content is protected !!