Category: ಬೆಳಗಾವಿ

ಜನಸ್ನೇಹಿ ಆಡಳಿತ ನೀಡದವರು ನಮ್ಮ ತಾಲೂಕಿಗೆ ಅವಶ್ಯಕತೆ ಇಲ್ಲ: ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ…!

ಸಂಯುಕ್ತ ಟೈಮ್ಸ್, ಗೋಕಾಕ: ಕಳೆದ ಕೆಲವು ದಿನಗಳಿಂದ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠೀತವಾಗುತ್ತಿವೆ. ಅವುಗಳಿಗೆ ವೇಗ ನೀಡುವ ಕೆಲಸ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರಿಂದ ಹಣ ಪಡೆದು ಸರಕಾರಿ ಸೇವೆ ನೀಡುವ ದೂರುಗಳು ಬರುತ್ತಿವೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ…

ಅರಣ್ಯ ಉಳಿಯಬೇಕಾದರೆ ಗಿಡ-ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಿ:  ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಅರಣ್ಯ ಉಳಿಯಬೇಕಾದರೆ ಗಿಡ-ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್…

ನಾಳೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮ: DC ನಿತೇಶ ಪಾಟೀಲ, SP, ZP CEO ಕಾರ್ಯಕ್ರಮದಲ್ಲಿ ಭಾಗಿ

ಸಂಯುಕ್ತ ಟೈಮ್ಸ್, ಗೋಕಾಕ/ಮೂಡಲಗಿ: ನಗರದ ಹೊರವಲಯದ ಘಟಪ್ರಭಾ ರಸ್ತೆಯಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ದಿನಾಂಕ 05-07-2024 (ಶುಕ್ರವಾರ) ಬೆಳಿಗ್ಗೆ 10 ಘಂಟೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಮತ್ತು ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಆಡಳಿತಗಳು ಜಂಟಿಯಾಗಿ…

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ: ಕೋರ್ಟ್ ಆದೇಶದಂತೆ KSRTC ಬಸ್ ಜಪ್ತಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಸಾರಿಗೆ ಇಲಾಖೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ಕೋರ್ಟ್ ಆದೇಶದಂತೆ KSRTC ಬಸ್‍ನ್ನು ಜಪ್ತಿ ಮಾಡಲಾಗಿದೆ. ಈ ಹಿಂದೆ ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದೇಶ ನೀಡಿ…

ಆತ್ಮಹತ್ಯೆ ಮಾಡಿಕೊಂಡ ರೈತರ  ಕುಟುಂಬಗಳಿಗೆ ತಲಾ  5 ಲಕ್ಷ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ : ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ NSF ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ…

ಖೋಟಾ ನೋಟು ಮುದ್ರಿಸುತಿದ್ದ ಖದೀಮರನ್ನು ಖೆಡ್ಡಾಕ್ಕೆ ಕೆಡವಿದ ಗೋಕಾಕ ಪೊಲೀಸರು :  6 ಜನರ ಬಂಧನ…!

ಸಂಯುಕ್ತ ಟೈಮ್ಸ್, ಗೋಕಾಕ: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖದೀಮರ ಜಾಲವನ್ನು ಗೋಕಾಕ ಪೊಲೀಸರು ಪತ್ತೆಹಚ್ಚಿದ್ದಾರೆ. ಕಳೆದ 29/06/24 ರಂದು ಗೋಕಾಕ ನಗರದ ಕಡಬಗಟ್ಟಿ ಗುಡ್ಡದಲ್ಲಿ ಒಂದು ಕಾರನ್ನು ವಶಪಡಿಸಿಕೊಂಡ ನಂತರ ಈ ಜಾಲವನ್ನು ಪತ್ತೆಹಚ್ಚಲು ಸಾಧ್ಯವಾಯಿತು. ಬಂಧಿತರು ಅನ್ವರ್ ಯಾದವಾಡ,…

ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ ಆಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ,…

ಬೆಳಗಾವಿ: ಹೆಸ್ಕಾಂ ಮಾಜಿ ಇಂಜಿನಿಯರ್ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದ 13 ಮಂದಿಯನ್ನು ಅಪರಾಧಿಗಳು  ಎಂದು ಘೋಷಿಸಿದ ನ್ಯಾಯಾಲಯ!

ಸಂಯುಕ್ತ ಟೈಮ್ಸ್, ಬೆಳಗಾವಿ: ಹೆಸ್ಕಾಂ ಮಾಜಿ ಕಾರ್ಯಪಾಲಕ ಇಂಜಿನಿಯರ್ ಟಿ.ಬಿ.ಮಜ್ಜಗಿ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ 13 ಮಂದಿಯನ್ನು ದೋಷಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲು ನ್ಯಾಯಾಲಯವು…

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಮೂಡಲಗಿ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಯಾವುದೇ ಮುಲಾಜಿಲ್ಲದೇ…

ರಾಜ್ಯದಲ್ಲಿ ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕುತ್ತಿದೆ: ಸಂಸದ ಜಗದೀಶ್ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಬೆಳಗಾವಿ ನಗರ ಬ್ಲಾಕ್ ಧರ್ಮವೀರ ಸಂಭಾಜಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿತು. ಬೆಳಗಾವಿ ಬಿಜೆಪಿ ಸಂಸದ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ…

You missed

error: Content is protected !!