ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ: ಆರೋಪಿ ಅರೆಸ್ಟ್
ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ…

