Category: ಬೆಳಗಾವಿ

ಗೋಕಾಕನ ನೂತನ ಕಂದಾಯ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಂತೋಷ ಪಾಶ್ಚಾಪುರ…!

ಗೋಕಾಕ: ಗೋಕಾಕ ತಾಲ್ಲೂಕನ ನೂತನ ಕಂದಾಯ ನಿರೀಕ್ಷಕರಾಗಿ ಸಂತೋಷ ಪಾಶ್ಚಾಪುರ ಅವರು ಇಂದು (ಮಂಗಳವಾರ)  ಅಧಿಕಾರವನ್ನು ಸ್ವೀಕಾರಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯಾಗಿ ಸುದೀರ್ಘ 23 ವರ್ಷಗಳ ಕಾಲ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಸಂತೋಷ ಪಾಶ್ಚಾಪುರ ಅವರು ಸದ್ಯ ಗೋಕಾಕನ ಕಂದಾಯ ನಿರೀಕ್ಷಕರಾಗಿ…

ಒಂದು ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಳಗಾವಿಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ EE ಅಶೋಕ್ ಶಿರೂರ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನ…!

ಸಂಯುಕ್ತ ಟೈಮ್ಸ್, ಬೆಳಗಾವಿ: ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲಕನಿಗೆ ಪರಿಹಾರದ ಚೆಕ್ ನೀಡಲು 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿ ಆರೋಪದಡಿ ಬೆಳಗಾವಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಶಿರೂರ ಅವರನ್ನು…

ಆಧುನಿಕ ಯುಗದ ಟಾರ್ಜನ್ ಸವದತ್ತಿಯ ಬುಡನ್‌ಖಾನ: ಕಳೆದ 10 ವರ್ಷಗಳಿಂದ ಕಾಡಿನಲ್ಲಿಯೇ ವಾಸ, ಸೊಪ್ಪುಸೆದೆಯೇ ಈತನ ಆಹಾರ…!

ಸಂಯುಕ್ತ ಟೈಮ್ಸ್,  ಬೆಳಗಾವಿ: ನಿಮಗೆಲ್ಲಾ ಟಾರ್ಜನ್ ಕಥೆ ಗೊತ್ತಿರಬೇಕು. ಇಂತದ್ದೇ ಒಬ್ಬ ಆಧುನಿಕ ಯುಗದ ಟಾರ್ಜನ್ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿದ್ದಾನೆ. ಈತ ಕಳೆದ 10 ವರ್ಷಗಳಿಂದ ಊಟಾನೇ ಮಾಡಿಲ್ಲ, ಬದಲಾಗಿ ಕಾಡಿನಲ್ಲಿ ಸಿಗುವ ಸೊಪ್ಪುಸೆದೆಯನ್ನೇ ತಿನ್ನುತ್ತಾ ಬದುಕುತ್ತಿದ್ದಾನೆ. ಬುಡನಖಾನ ಮೊದಲು ಸಾಮಾನ್ಯ…

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ, ತಪ್ಪಿದ ದುರಂತ…!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್‌ಪೋರ್ಟ್‌ನಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸ್ಟಾರ್ ಏರ್‌ನ S5111 ಸಂಖ್ಯೆಯ ವಿಮಾನದ ಇಂಜಿನ್‌ನಲ್ಲಿ ದೋಷ ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ, ಅದೃಷ್ಟವಶಾತ್‌…

ಅಕ್ರಮ ಸಂಬಂಧ ನಿರಾಕರಿಸಿದ ತನ್ನ ಬಾಲ್ಯದ ಗೆಳತಿಯನ್ನು ಚಾಕುವಿನಿಂದ ಇರಿದು ಕೊಂದು, ನಂತರ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ!

ಸಂಯುಕ್ತ ಟೈಮ್ಸ್, ಬೆಳಗಾವಿ: ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು ಮನಸೋಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಎರಡು ಮಕ್ಕಳ ತಾಯಿ 30 ವರ್ಷದ ರೇಷ್ಮಾ ಎಂಬಾಕೆಯನ್ನು ತನ್ನೊಂದಿಗೆ ಅಕ್ರಮ ಸಂಬಂಧ…

ಮಸೀದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ  ಕಾಮುಕನ ಬಂಧನ: SP ಡಾ: ಭೀಮಾಶಂಕರ್ ಗುಳೇದ್

ಸಂಯುಕ್ತ ಟೈಮ್ಸ್,  ಬೆಳಗಾವಿ: 2023ರ ಅಕ್ಟೋಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ತುಫೆಲಹ್ಮದ್ ದಾದಾಪೀರ್ ನಾಗರ್ಚಿ(22)ಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ…

ಹೆಡ್ಮಾಸ್ಟರನನ್ನು ಓಡಿಸಲು ಶಾಲಾ ಮಕ್ಕಳು ಕುಡಿಯುವ ನೀರಿಗೆ ವಿಷ ಹಾಕಿದ ಕಿರಾತಕರು..!

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ 15 ದಿನಗಳ ಹಿಂದೆ ವಿಷ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥಗೊಂಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಹೂಲಿಕಟ್ಟಿ ಗ್ರಾಮದ ಕೃಷ್ಣ ಯಮನಪ್ಪ ಮಾದರ (26), ಸಾಗರ ಸಕ್ರೆಪ್ಪ…

ಸಮಂಜಸ ಕಾರಣವಿಲ್ಲದೇ ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದಿದ್ದಲ್ಲಿ ಹಾಗೂ ದುರುದ್ಧೇಶದಿಂದ ತಪ್ಪಾದ‌ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ:  ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎ.ಎಂ.ಪ್ರಸಾದ

ಬೆಳಗಾವಿ, ಸಂಯುಕ್ತ ಟೈಮ್ಸ್ : ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ‌ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕು‌ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ…

ಗೋಕಾಕ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವು…!

ಗೋಕಾಕ: ಕರದಂಟು ನಗರಿಯ ಗೋಕಾಕನ ಗ್ರಾಮದೇವತೆಯರ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ (ಜು.05) ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಎಲ್. ಜೆ. ಮೀರಾನಾಯಕ್ (56) ಮೃತ ದುರ್ದೈವಿ. ಕಳೆದ ನಾಲ್ಕು ದಿನಗಳಿಂದ ಗೋಕಾಕ ಗ್ರಾಮದೇವಿ ಜಾತ್ರೆಗೆ…

ರಾಜ್ಯಪಾಲರಿಂದ ಚಂದ್ರಕಾಂತ ಕಾಂಬಳೆ ಅವರಿಗೆ ಪಿ.ಎಚ್‌. ಡಿ ಪದವಿ ಪ್ರದಾನ…!

ಸಂಯುಕ್ತ ಟೈಮ್ಸ್, ಬೆಳಗಾವಿ:   ರಾಯಬಾಗ ತಾಲೂಕಿನ ಹಿಡಕಲ್ಲ ಗ್ರಾಮದ ದಿವಂಗತ ಸಂಗಪ್ಪಾ ಕಾಂಬಳೆ ಅವರ ಪುತ್ರರಾದ ಚಂದ್ರಕಾಂತ ಕಾಂಬಳೆ ಅವರಿಗೆ ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಇತ್ತೀಚಿಗೆ ಜರುಗಿದ 14ನೇ ಘಟಿಕೋತ್ಸವದಲ್ಲಿ ಪಿ.ಎಚ್‌. ಡಿ ಪದವಿ ಪ್ರದಾನ ಮಾಡಲಾಯಿತು.  “Studies on Interspecific…

You missed

error: Content is protected !!