Category: ಬೆಳಗಾವಿ

ಜಗದೀಶ್ ಶೆಟ್ಟರ್ ಬೆಂಬಲಕ್ಕೆ ನಿಂತ ಸಾಹುಕಾರರು!

ಸಂಯುಕ್ತ ಟೈಮ್ಸ್, ಗೋಕಾಕ:  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ಜೊತೆ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಲೋಕಸಭಾ…

ತೀವ್ರ ಕುತೂಹಲ ಕೆರಳಿಸಿದೆ ಬೆಳಗಾವಿ ಲೋಕಸಭೆ ರಣಕಣ: ಜಗದೀಶ್ ಶೆಟ್ಟರ್ ವಿರುದ್ಧ ಮೃಣಾಲ್ ಹೆಬ್ಬಾಳ್ಕರ್ ಸೆಣಸಾಟ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ರಾಜಕೀಯಕ್ಕೆ ಹೊಸಬರಾಗಿರುವ ಕಾಂಗ್ರೆಸ್‌ನ ಯುವ ಮುಖ ಮೃಣಾಲ್ ಹೆಬ್ಬಾಳ್ಕರ್ ನಡುವೆ ಸೆಣಸಾಟಕ್ಕೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ…

ಜಗದೀಶ್ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಬಿಜೆಪಿ: ಲಕ್ಷ್ಮಣ್ ಸವದಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಬಿಜೆಪಿ ಅನ್ಯಾಯ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಎಂದು…

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮತಕೇಳಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ! 

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ…

ಲೋಕಸಭೆ ಚುನಾವಣೆ ಘೋಷಣೆ: ಬೆಳಗಾವಿ ಹಾಗೂ ಮೂಡಲಗಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ!

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬೆಳಗಾವಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು ದಾಖಲೆ…

ಬೆಳಗಾವಿ ಬಿಜೆಪಿ ಟಿಕೆಟ್​ ಜಗದೀಶ್​ ಶೆಟ್ಟರ​ಗೆ ಫಿಕ್ಸ್: ಸಂಸದೆ ಮಂಗಳಾ ಅಂಗಡಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮತ್ತೊಂದು ಅವಧಿಗೆ ಟಿಕೆಟ್​ ನೀಡುವಂತೆ ದೆಹಲಿಗೆ ತೆರಳಿದ್ದ ಸಂಸದೆ ಮಂಗಳಾ ಅಂಗಡಿ ಖಾಲಿ ಕೈಯಲ್ಲಿ ವಾಪಸ್​ ಆಗಿದ್ದಾರೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೆ ಬೆಳಗಾವಿ ಟಿಕೆಟ್​ ಅಂತಿಮವಾಗಿದೆ ಎಂಬ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಹೌದು, ಬೆಳಗಾವಿ ಬಿಜೆಪಿ ಟಿಕೆಟ್​…

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ! 

ಸಂಯುಕ್ತ ಟೈಮ್ಸ್, ಬೆಳಗಾವಿ: ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬೆಳಗಾವಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅರಭಾವಿ ಶಾಸಕ ಮತ್ತು ಕೆಎಂಎಫ್ ನಿಕಟಪೂರ್ವ ಅಧ್ಯಕ್ಷ, ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ…

ಶರಣ ಬಸವಣ್ಣನವರ ತತ್ವದಂತೆ ಗೋಕಾಕ ಶೂನ್ಯಸಂಪಾದನ ಮಠ ನಡೆದುಕೊಳ್ಳುತ್ತಿದೆ:  ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ!

ಸಂಯುಕ್ತ ಟೈಮ್ಸ್, ಗೋಕಾಕ: ಸಮಾಜದಲ್ಲಿ ಮಾನವರು ತಮ್ಮ ಕಾಯಕವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಬಸವಣ್ಣನವರು ಹೇಳಿದ್ದಾರೆ, ಅಂತಹ ಕಾರ್ಯವನ್ನು ಶೂನ್ಯಸಂಪಾದನ ಮಠ ಮಾಡುತ್ತಿದೆ ಎಂದು ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ ಹೇಳಿದರು. ಶುಕ್ರವಾರದಂದು ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಹಮ್ಮಿಕೊಂಡ 19 ನೇ…

ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಕೊರತೆಯಾಗದಂತೆ  ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ:  ಸಚಿವ ಸತೀಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಸುವರ್ಣ ಸೌಧದಲ್ಲಿ ಶುಕ್ರವಾರ  2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ…

ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ವಿರುದ್ಧ ಶಿಸ್ತು ಕ್ರಮಕ್ಕಾಗಿ ಆಗ್ರಹಿಸಿ “ಕರ್ನಾಟಕ ಪತ್ರಕರ್ತರ ಸಂಘ”ದಿಂದ ಗೋಕಾಕ ತಹಶೀಲ್ದಾರ ಅವರಿಗೆ ಮನವಿ!

ಸಂಯುಕ್ತ ಟೈಮ್ಸ್, ಗೋಕಾಕ: ಪತ್ರಕರ್ತ ಬಸವಣ್ಣಿ ತಿಗಡಿ ಅವರ ಜೊತೆಗೆ ಅನುಚಿತವಾಗಿ ವರ್ತಿಸಿದ ಗೋಕಾಕ ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲು ಕರ್ನಾಟಕ ಪತ್ರಕರ್ತರ ಸಂಘದ ಗೋಕಾಕ ತಾಲೂಕು ಘಟಕ ತಹಶೀಲ್ದಾರ ಡಾ: ಮೋಹನ ಭಸ್ಮೆ ಅವರನ್ನು…

You missed

error: Content is protected !!