ಘಟಪ್ರಭಾದ ಚರಂಡಿಯಲ್ಲಿ ಪ್ಲಾಸ್ಟಿಕ್ ಬ್ಯಾಗಿನಲ್ಲಿ ನವಜಾತ ಶಿಶುವಿನ ಶವ ಪತ್ತೆ: ಘಟಪ್ರಭಾದಲ್ಲೂ ನಡೆಯುತ್ತಿದೆಯಾ ಗರ್ಭಪಾತದ ಕರಾಳ ದಂಧೆ?
ಸಂಯುಕ್ತ ಟೈಮ್ಸ್, ಘಟಪ್ರಭಾ: ಇತ್ತೀಚಿಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯ ವಿಷಯ ಭಾರಿ ಸುದ್ದು ಮಾಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅನೇಕರು ಅಂದರ್ ಆದರೆ ಕೆಲ ಆಸ್ಪತ್ರೆಗಳಿಗೆ ಬೀಗ ಜಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಭ್ರೂಣ ಹತ್ಯೆಯಾಗಿರುವ ವಿಷಯ ಭಾನುವಾರ (ದಿ.24)…

