12 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಚಿಕ್ಕೋಡಿಯ ಪರಿಸರ ಅಧಿಕಾರಿ ಮತ್ತು ಡಾಟಾ ಎಂಟ್ರಿ ಆಪರೇಟರ
ಸಂಯುಕ್ತ ಟೈಮ್ಸ್, ಬೆಳಗಾವಿ: 12 ಸಾವಿರ ಲಂಚ ಸ್ವೀಕರಿಸುವಾಗ ಚಿಕ್ಕೋಡಿಯ ಪರಿಸರ ಅಧಿಕಾರಿ ಶೋಭಾ ಹೋಳ ಮತ್ತು ಪ್ರವೀಣ ದೊಡ್ಡಮನಿ ಡಾಟಾ ಎಂಟ್ರಿ ಆಪರೇಟರ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ ಸಾಗರ ದೊಡ್ಡಮನಿ ಅವರು ಪೆಟ್ರೋಲ್…

