Category: ಬೆಳಗಾವಿ

ಗೋಕಾಕನಲ್ಲಿ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಸಂಯುಕ್ತ ಟೈಮ್ಸ್, ಗೋಕಾಕ:  ರಸ್ತೆಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಶನಿವಾರ ರಾತ್ರಿ 7:45 ಸಮಯದಲ್ಲಿ  ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.  ಗೊಂದಳಿಗಲ್ಲಿಯ ನಿವಾಸಿಯಾದ 26 ವರ್ಷದ ಪರಶುರಾಮ ಕೊಲೆಯಾದ ದುರ್ದೈವಿ.  ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ ರಸ್ತೆಯಲ್ಲಿ ನಡೆದುಕೊಂಡು…

ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ದುರ್ಮರಣ

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೇ 3ರ ಶನಿವಾರ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)…

ಸಕ್ಕರೆ ಪ್ಯಾಕ್ಟರಿಯ ಗೋಡಾವನದಿಂದ 12 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸಾಮಾನುಗಳನ್ನು ಕಳ್ಳತನ ಮಾಡಿದ್ದ ಮೂವರು ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಗ್ರಾಮೀಣ ಪೋಲಿಸರು

ಸಂಯುಕ್ತ ಟೈಮ್ಸ್, ಗೋಕಾಕ: ತಾಲೂಕಿನ ಕೊಳವಿಯ ಗೋಕಾಕ ಶುಗರ್ಸ್ ಲಿಮಿಟೆಡ ಪ್ಯಾಕ್ಟರಿಯ ಗೋಡಾವನದಿಂದ 12 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸಾಮಾನುಗಳನ್ನು ಕಳ್ಳತನ ಮಾಡಿದ್ದ ಮೂವರು ಖದೀಮರ ಹೆಡೆಮುರಿ ಕಟ್ಟುವಲ್ಲಿ ಗೋಕಾಕ ಗ್ರಾಮೀಣ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ದಿನಾಂಕ 14-04-2025 ರಂದು ಕೊಳವಿಯ ಗೋಕಾಕ ಶುಗರ್ಸ್…

ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಭಗೀರಥ ಜಯಂತಿ ಆಚರಿಸಲು ಉಪ್ಪಾರ ಸಮಾಜದಿಂದ ತೀರ್ಮಾನ

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಶ್ರೀ ಜಿ.ಎಸ್. ಉಪ್ಪಾರ ಅವರ ನೇತೃತ್ವದಲ್ಲಿ ಭಗೀರಥ ಜಯಂತಿ ಜಿಲ್ಲಾ ಮಟ್ಟದಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲು ಉಪ್ಪಾರ ಸಮಾಜದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ ಸಮುದಾಯದ ಎಲ್ಲ ಬಾಂಧವರಿಗೆ ಕಾರ್ಯಕ್ರಮದಲ್ಲಿ ಸಕ್ರಿಯ ಭಾಗವಹಿಸಿ, ಸಮಾಜದ…

ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣದ ಆರೋಪಿ ಪೊಲೀಸ ತನಿಖೆಗೆ ಹೆದರಿ ನೇಣಿಗೆ ಶರಣು

ಸಂಯುಕ್ತ ಟೈಮ್ಸ್, ಬೆಳಗಾವಿ:  ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಕಳೆದ ಭಾನುವಾರ ನಡೆದಿದ್ದ ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನೇಣಿಗೆ ಶರಣಾಗಿದ್ದಾನೆ. ಅಥಣಿ ತಾಲೂಕಿನ ಕೊಡಗಾನೂರ್ ಗ್ರಾಮದಲ್ಲಿ ಏಪ್ರಿಲ್ 13 ರಂದು ಚಂದ್ರವ್ವ ಈಚೇರಿ ಹಾಗೂ…

ಅಕ್ರಮವಾಗಿ ಬೇರೆಯವರ ಹೆಸರಿಗೆ 20 ಗುಂಟೆ ಜಮೀನು ಪರಭಾರೆ ಆರೋಪದಡಿ ಗೋಕಾಕ ತಹಶೀಲ್ದಾರ ಸೇರಿದಂತೆ ಐವರ ವಿರುದ್ಧ FIR ದಾಖಲು

ಸಂಯುಕ್ತ ಟೈಮ್ಸ್, ಗೋಕಾಕ:  ಅಕ್ರಮವಾಗಿ ಜಮೀನನ್ನು ಬೇರೆಯವರ ಹೆಸರಿಗೆ 20 ಗುಂಟೆ ಜಮೀನು ಪರಭಾರೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಹಶೀಲ್ದಾರ ಮೋಹನ ಭಸ್ಮೆ ಸೇರಿದಂತೆ ಐವರ ವಿರುದ್ಧ FIR ದಾಖಲಾಗಿದೆ.  ಗೋಕಾಕ ತಾಲೂಕಿನ ಮಮದಾಪುರ ಗ್ರಾಮದ ಶ್ರೀಮತಿ ಸಂಗೀತ ಶಿವಾನಂದ ಬನ್ನೂರ…

ಘಟಪ್ರಭಾ ಪೊಲೀಸ ಠಾಣೆಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಸಿಪಿಐ ಹೆಚ್. ಡಿ. ಮುಲ್ಲಾ ಅವರಿಗೆ ಒಲಿದ ಮುಖ್ಯಮಂತ್ರಿ ಪದಕ

ಸಂಯುಕ್ತ ಟೈಮ್ಸ್, ಗೋಕಾಕ: ಘಟಪ್ರಭಾ ಪೊಲೀಸ ಠಾಣೆಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾದ ಸಿಪಿಐ ಹೆಚ್. ಡಿ. ಮುಲ್ಲಾ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಪೊಲೀಸ ಇಲಾಖೆಯಲ್ಲಿ ಸಿಪಿಐ ಹೆಚ್. ಡಿ. ಮುಲ್ಲಾ ಅವರ ದಕ್ಷತೆ, ಸೇವಾನಿಷ್ಠೆ, ಪ್ರಾಮಾಣಿಕತೆ ಮತ್ತು ಅತ್ತುತ್ಯಮ ಕಾರ್ಯವೈಖರಿಯ ಹಿನ್ನಲೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಶ್ರೀಯುತರಿಗೆ…

ಸೈಬರ್‌ ವಂಚಕರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ:  ಸೈಬರ್‌ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾದ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ.…

ಮಾ.31ರ ನಂತರ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ 4000 ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ 4000 ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ…

ಮೂಡಲಗಿಯ ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಪಿಎಂ ಶ್ರೀ ಯೋಜನೆಗೆ ಆಯ್ಕೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ…

You missed

error: Content is protected !!