Category: ಬೆಳಗಾವಿ

ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಮಹಾಲಕ್ಷ್ಮೀ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆಗಳನ್ನು ಮಾಡಿಕೊಳ್ಳಿ: ಶಾಸಕ ರಮೇಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ರಮೇಶ ಜಾರಕಿಹೊಳಿ…

ಮಹಿಳಾ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ…

ಸ್ಕೂಲ ಬ್ಯಾಗ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಗೆ ಬರ್ಬರವಾಗಿ ಚಾಕು ಇರಿತ:  ಮೂವರು ಆರೋಪಿಗಳ ಪತ್ತೆಗೆ ಬಲೆ ಬಿಸಿದ ಗೋಕಾಕ ಪೊಲೀಸರು

ಸಂಯುಕ್ತ ಟೈಮ್ಸ್, ಗೋಕಾಕ: ಸ್ಕೂಲ ಬ್ಯಾಗ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ. ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.…

ಮೂಡಲಗಿ: ಹೊಲಕ್ಕೆ ನೀರು ಹಾಯಿಸುವ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸಂಯುಕ್ತ ಟೈಮ್ಸ್, ಮೂಡಲಗಿ:  ಹೊಲಕ್ಕೆ ನೀರು ಹಾಯಿಸುವ ವಿಚಾರವಾಗಿ ಮೂವರು ನಡುವೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ರಾಮಪ್ಪ ಬಸವಂತಪ್ಪ ಕೌಜಲಗಿ (25) ಮೃತ ವ್ಯಕ್ತಿ, ಸಿದ್ದಪ್ಪ ಮಲ್ಲಪ್ಪ ಕೌಜಲಗಿ (24)…

ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ

ಸಂಯುಕ್ತ ಟೈಮ್ಸ್, ಬೆಳಗಾವಿ/ ಉಡುಪಿ/ ಬಾಗಲಕೋಟೆ: ಜಮ್ಮು ಕಾಶ್ಮೀರದ ಪೂಂಚ್‍ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆದಿದೆ. ಅಪಘಾತದಲ್ಲಿ ಹುತಾತ್ಮರಾದ ಯೋಧ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ್ ಅವರ ಅಂತ್ಯಸಂಸ್ಕಾರ ಸಾಂಬ್ರಾ…

ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಜೀವ ಬಲಿ

ಸಂಯುಕ್ತ ಟೈಮ್ಸ್, ಬೆಳಗಾವಿ:  ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯರ ಸರಣಿ ಸಾವು ಘಟನೆ ಬಳಿಕವೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾಸ್ಪ್ರತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮುಂದುವರಿದಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ…

MLC ಸಿ.ಟಿ. ರವಿ ಆ ಪದ ಬಳಸಿದ ವೀಡಿಯೋ ರಿಲೀಸ್‌:  ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಸಂಯುಕ್ತ ಟೈಮ್ಸ್, ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಡಿ. 19ರಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ. ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಈ ನಡುವೆ ಸಿ.ಟಿ. ರವಿ ಆ…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದಬಳಕೆ ಆರೋಪ:  MLC ಸಿ. ಟಿ. ರವಿ ಬಂಧನ 

ಸಂಯುಕ್ತ ಟೈಮ್ಸ್, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಅಶ್ಲೀಲ ಪದಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ FIR ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ…

ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ:  ಲಾಠಿ ಚಾರ್ಜ್ ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಈ ಕುರಿತು ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ. ಹೌದು.. ಲಾಠಿಚಾರ್ಜ್‌ ಮಾಡಿದ ಸರ್ಕಾರದ ಕ್ರಮ ಖಂಡಿಸಿ ಡಿ.12ರಂದು ರಾಜ್ಯದಾದ್ಯಂತ ಹೋರಾಟ…

ರಾಜಕಾರಣದ ನನ್ನ ಮೊದಲ ಗುರು, ಮಗನ ರೀತಿ ನೋಡುತ್ತಿದ್ದರು: ಎಸ್‌ಎಂ ಕೃಷ್ಣ ಅವರನ್ನು ನೆನೆದು ಕಣ್ಣೀರಿಟ್ಟ DCM DK ಶಿವಕುಮಾರ 

ಸಂಯುಕ್ತ ಟೈಮ್ಸ್, ಬೆಳಗಾವಿ: ಎಸ್‌ಎಂ ಕೃಷ್ಣ ಅವರು ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ…

You missed

error: Content is protected !!