ಬೆಳಗಾವಿ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿ ಕಬಳಿಕೆ: ಭೀಮಪ್ಪ ಗಡಾದ ಆರೋಪ
ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರಭಾವಿ ರಾಜಕಾರಣಿಗಳ ಬೆಂಬಲದಿಂದ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ, ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಆರೋಪಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

